ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಹುಲ್ ಗಾಂಧಿ ಜಮ್ಮು ಪ್ರವಾಸ ಆರಂಭ.

Twitter
Facebook
LinkedIn
WhatsApp
ರಾಹುಲ್ ಗಾಂಧಿ ಜಮ್ಮು ಪ್ರವಾಸ ಆರಂಭ.

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ದಿನಗಳ ಪ್ರವಾಸಕ್ಕಾಗಿ ಗುರುವಾರ ಜಮ್ಮುವಿಗೆ ತೆರಳಿದ್ದು, ಅಲ್ಲಿನ ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಜಮ್ಮು ತಲುಪಿ ಅಲ್ಲಿಂದ ದೇಗುಲಕ್ಕೆ ಹೋಗಲಿದ್ದಾರೆ. ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದ ಬಳಿಕ ಮಂದಿರದ ಆವರಣದಲ್ಲೇ ಕೆಲಕಾಲ ಇರಲಿದ್ದಾರೆ.

ರಾಹುಲ್ ಗಾಂಧಿ ಭೇಟಿಯ ಬಗ್ಗೆ ಮಾಹಿತಿ ನೀಡಿದ ಜಮ್ಮು-ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗುಲಾಂ ಅಹ್ಮದ್ ಮಿರ್, ಸಂಸದ ರಾಹುಲ್ ಮಾತಾ ವೈಷ್ಣೋ ದೇವಿಯಲ್ಲಿ ತುಂಬ ನಂಬಿಕೆ ಇಟ್ಟಿದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ.

ಆದರೆ ಕಳೆದ ಮೂರು ವರ್ಷಗಳಿಂದ, ರಾಜಕೀಯ ಬೆಳವಣಿಗೆಗಳು, ಇತರ ಕೆಲಸಗಳ ಕಾರಣದಿಂದ ಅವರಿಗೆ ಇಲ್ಲಿಗೆ ಬರಲು ಸಾಧ್ಯವಾಗಿರಲಿಲ್ಲ. ನಾವೂ ಅವರನ್ನು ಜಮ್ಮುವಿಗೆ ಬರುವಂತೆ ಕೇಳಿಕೊಳ್ಳುತ್ತಲೇ ಇದ್ದೆವು. ಆದರೆ ಈಗ ಆ ಕಾಲ ಕೂಡಿಬಂದಿದೆ. ರಾಹುಲ್ ಗಾಂಧಿ ಕಳೆದ ತಿಂಗಳು ಶ್ರೀನಗರಕ್ಕೆ ಭೇಟಿಕೊಟ್ಟಿದ್ದರು. 

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು