ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಳ್ಳ, ತೊರೆಗಳಲ್ಲಿ ಮರಳುಗಾರಿಕೆ‌ಗೆ ಅನುಮತಿ ನೀಡಲು ಕ್ರಮ

Twitter
Facebook
LinkedIn
WhatsApp
ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಳ್ಳ, ತೊರೆಗಳಲ್ಲಿ ಮರಳುಗಾರಿಕೆ‌ಗೆ ಅನುಮತಿ ನೀಡಲು ಕ್ರಮ

ಬೆಂಗಳೂರು: ರಾಜ್ಯದ ಹಳ್ಳಗಳು, ತೊರೆಗಳಲ್ಲಿ ಮರಳು ಗಣಿಗಾರಿಕೆ‌ಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್‌ಗೆ ಅನುಕೂಲವಾಗುವಂತಹ ಮರಳು ನೀತಿಯನ್ನು ಅನುಷ್ಠಾನ‌ಕ್ಕೆ ತರುವ ಸಂಬಂಧ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಗ್ರಾಮೀಣ ಭಾಗದಲ್ಲಿ‌ನ ಮರಳು ಸಮಸ್ಯೆ ಪರಿಹಾರ‌ಕ್ಕೆ ಪೂರಕವಾದ ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ ಮರಳು ಲಭ್ಯತೆ ಬಗ್ಗೆ ಇರುವ ಗೊಂದಲಗಳಿಗೆ ಪರಿಹಾರ ನೀಡಲು ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಸುಮಾರು 4.50 ಕೋಟಿ ಟನ್‌ಗಳಷ್ಟು ಮರಳಿನ ಬೇಡಿಕೆ ಇದೆ. ಪ್ರಸ್ತುತ 3.50 ಕೋಟಿ ಟನ್ ಉತ್ಪಾದನೆಯಾಗುತ್ತಿದೆ. ಮರಳಿನ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಹಳ್ಳ, ತೊರೆಗಳಲ್ಲಿ ಕಲ್ಲು ಗಣಿಗಾರಿಕೆ‌ಗೆ ಅನುಮತಿ ನೀಡಲಾಗಿದೆ‌. ಕಲ್ಲು ಗಣಿಗಾರಿಕೆ‌ಗೆ ಸಂಬಂಧಿಸಿದಂತೆ‌ಯೂ ಜಿಲ್ಲಾಧಿಕಾರಿ‌ಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು