ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಮೇಶ್‌ ರೆಡ್ಡಿ ಗಲ್ಲು ಖಾಯಂ. ಹೈಕೋರ್ಟ್‌ ತೀರ್ಪು

Twitter
Facebook
LinkedIn
WhatsApp
ಸುಳ್ಯದಲ್ಲಿ 22 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಕಾಮುಕ ಉಮೇಶ್‌ ರೆಡ್ಡಿಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ಹೈಕೋರ್ಟ್‌ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರ್‌ ನೇತೃತ್ವದ ನ್ಯಾಯಪೀಠ ಈ ತೀರ್ಪು ಹೊರಡಿಸಿದೆ.

ಬೆಂಗಳೂರಿನಲ್ಲಿ 1998ರ ಫೆಬ್ರವರಿ 28 ರಂದು ಮಹಿಳೆಯೋರ್ವರನ್ನು ಅತ್ಯಾಚಾರಗೈದು ಕೊಲೆ ನಾಪತ್ತೆಯಾಗಿದ್ದ. ಆರು ಬಾರಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಉಮೇಶ್‌ ರೆಡ್ಡಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದರು. ಚಿತ್ರದುರ್ಗ ಮೂಲದ ಈ ಸೈಕೋ ಕಿಲ್ಲರ್‌ ವಿರುದ್ದ ಕರ್ನಾಟಕ ಮಾತ್ರವಲ್ಲದೇ ಆಂಧ್ರಪ್ರದೇಶ, ಮುಂಬೈನಲ್ಲಿಯೂ ಎಂಟಕ್ಕೂ ಅಧಿಕ ಪ್ರಕರಣ ದಾಖಲಾಗಿತ್ತು.
ಬೆಂಗಳೂರು ಮಹಿಳೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಸೆಷನ್ಸ್‌ ಕೋರ್ಟ್‌ ನೀಡಿರುವ ತೀರ್ಪನ್ನು ಸವೋಚ್ಚ ನ್ಯಾಯಾಲಯ ಕೂಡ ಎತ್ತಿಹಿಡಿದಿತ್ತು.
ಈ ಹಿನ್ನೆಲೆಯಲ್ಲಿ ಉಮೇಶ್‌ ರೆಡ್ಡಿ ರಾಷ್ಟ್ರಪತಿಗಳಿಗೆ ಕ್ಷಮಾಧಾನಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ರಾಷ್ಟ್ರಪತಿಗಳು ೨೦೧೩ರಲ್ಲಿಯೇ ಕ್ಷಮಾದಾನದ ಅರ್ಜಿಯನ್ನು ತಿರಸ್ಕರಿಸಿದ್ದರು. ತಮಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತನೆ ಮಾಡುವಂತೆ ಉಮೇಶ್‌ ರೆಡ್ಡಿ ಹೈಕೋರ್ಟ್‌ ಮೊರೆ ಹೋಗಿದ್ದ. ಇದೀಗ ಹೈಕೋರ್ಟ್‌ ಗಲ್ಲು ಶಿಕ್ಷೆಯನ್ನೇ ಖಾಯಂಗೊಳಿಸಿ ಆದೇಶ ಹೊರಡಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು