ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆರ್‌ಎಸ್‌ಎಸ್‌ನ ಬಗ್ಗೆ ಮಾತನಾಡಲು ಸಿದ್ದರಾಮಯ್ಯ‌ಗೆ ನೈತಿಕತೆ ಇಲ್ಲ: ಕಟೀಲ್

Twitter
Facebook
LinkedIn
WhatsApp
ಆರ್‌ಎಸ್‌ಎಸ್‌ನ ಬಗ್ಗೆ ಮಾತನಾಡಲು ಸಿದ್ದರಾಮಯ್ಯ‌ಗೆ ನೈತಿಕತೆ ಇಲ್ಲ: ಕಟೀಲ್

ಮಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರೇ ಒಬ್ಬ ಭಯೋತ್ಪಾದಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್‌ಎಸ್‌ಎಸ್‌ನವರು ತಾಲೀಬಾನ್‌ಗಳಿದ್ದಂತೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ‌ ಅವರೇ ಭಯೋತ್ಪಾದಕ ಎಂದು ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಆಡಳಿತದ ಸಂದರ್ಭದಲ್ಲಿ ಕೊಲೆ, ಸುಲಿಗೆ, ಗೋಹತ್ಯೆ ಮೊದಲಾದ ಘಟನೆಗಳು ಹೆಚ್ಚಾಗಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ‌ಲ್ಲಿ ಅವರ ಅವಧಿಯಲ್ಲಿ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ದೀಪಕ್ ರಾವ್ ಹತ್ಯೆಗಳಾಗಿವೆ. ಅವರ ಅವಧಿಯಲ್ಲಿ 24 ಕಾರ್ಯಕರ್ತರ ಹತ್ಯೆ ನಡೆದಿದೆ. ಮಹಿಳೆಯರ ಮೇಲೆ ಹಲ್ಲೆ‌ಯಾಗಿದೆ. ಈ ಎಲ್ಲಾ ಘಟನೆಗಳು ಕಾಂಗ್ರೆಸ್‌ನದ್ದು ತಾಲೀಬಾನ್ ಸಂಸ್ಕೃತಿ ಎಂಬುದನ್ನು ಪುಷ್ಟೀಕರಿಸುತ್ತವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ‌ಲ್ಲಿ ಸಿದ್ದರಾಮಯ್ಯ ಅವರ ಸ್ಥಿತಿ ಅತಂತ್ರ‌ವಾಗಿದೆ. ಇದಕ್ಕಾಗಿ ಅವರು ಇಂತಹ ಹೇಳಿಕೆ ನೀಡುತ್ತಾರೆ. ಆರ್‌ಎಸ್‌ಎಸ್‌ನ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ ಎಂದು ಕಟೀಲು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು