ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋಟಾ ತಾಲೂಕು ಪಂಚಾಯತ್‌ ಮಾಜಿ ಉಪಾಧ್ಯಕ್ಷ ರಾಜಾರಾಮ್‌ ನಾಪತ್ತೆ

Twitter
Facebook
LinkedIn
WhatsApp
ಕೋಟಾ ತಾಲೂಕು ಪಂಚಾಯತ್‌ ಮಾಜಿ ಉಪಾಧ್ಯಕ್ಷ ರಾಜಾರಾಮ್‌ ನಾಪತ್ತೆ

ಕೋಟ : ತಾಲೂಕು ಪಂಚಾಯತ್‌ ಮಾಜಿ ಉಪಾಧ್ಯಕ್ಷರಾಗಿರುವ ರಾಜಾರಾಂ ಅವರು ನಾಪತ್ತೆಯಾಗಿದ್ದಾರೆ. ಈ ಕುರಿತು ಅವರ ಪತ್ನಿ ಸುನಿತಾ ರಾಜಾರಾಂ ಅವರು ಕೋಟ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.

ಸಪ್ಟೆಂಬರ್‌ 24 ರಂದು ಸಂಜೆ 5.30ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ರಾತ್ರಿ ಕಳೆದರೂ ಮನೆಗೆ ವಾಪಾಸ್ಸು ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಂಬಂಧಿಕರು ಹಾಗೂ ಸ್ನೇಹಿತರಲ್ಲಿ ವಿಚಾರಿಸಿದರೂ ಅವರ ಸುಳಿವು ಪತ್ತೆಯಾಗಿಲ್ಲ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ಐದು ತಿಂಗಳ ಹಿಂದೆ ರಾಜಾರಾಂ ಅವರು ಯಾರಿಗೂ ಹೇಳದೆ ಮನೆಯಿಂದ ಹೋದವರು ಒಂದು ತಿಂಗಳ ಬಳಿಕ ಮರಳಿ ಮನೆಗೆ ಬಂದಿದ್ದರು. ಆದ್ರೆ ಕಳೆದ ಒಂಬತ್ತು ದಿನಗಳಿಂದಲೂ ಅವರ ಸುಳಿವು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದು, ಕೋಟ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು