ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಿಎಂ ಕೇರ್ಸ್ ‌ನಿಂದ 35 ಜಿಲ್ಲೆಗಳಲ್ಲಿ ನಿರ್ಮಿಸಲಾದ ಆಮ್ಲಜನಕ ಘಟಕ ಉದ್ಘಾಟಿಸಿದ ಮೋದಿ

Twitter
Facebook
LinkedIn
WhatsApp
ಪಿಎಂ ಕೇರ್ಸ್ ‌ನಿಂದ 35 ಜಿಲ್ಲೆಗಳಲ್ಲಿ ನಿರ್ಮಿಸಲಾದ ಆಮ್ಲಜನಕ ಘಟಕ ಉದ್ಘಾಟಿಸಿದ ಮೋದಿ

ನವದೆಹಲಿ: 35 ಜಿಲ್ಲೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಿಎಂ ಕೇರ್ಸ್ ನಿಂದ ನಿರ್ಮಿಸಿರುವ ಒತ್ತಡ ಹೀರಿಕೊಳ್ಳುವ [ಪಿಎಸ್ಎ] ಆಮ್ಲಜನಕ ಘಟಕಗಳನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ಉತ್ತರಾಖಂಡದ ರಿಷಿಕೇಶ್ ದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಇವುಗಳನ್ನು ಉದ್ಘಾಟಿಸಿದರು. ಈ ಮೂಲಕ ದೇಶದ ಎಲ್ಲಾ ಜಿಲ್ಲೆಗಳು ಪಿಎಸ್ಎ ಆಮ್ಲಜನಕ ಘಟಕಗಳನ್ನು ಹೊಂದಿದಂತಾಗಿದೆ.
ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ, ಕಡಿಮೆ ಅವಧಿಯಲ್ಲಿ ಕೋವಿಡ್ -19 ವಿರುದ್ಧ ಹೋರಾಡುವ ಸೌಲಭ್ಯಗಳನ್ನು ಒದಗಿಸುವ ಭಾರತದ ಸಾಮರ್ಥ್ಯವನ್ನು ಶ್ಲಾಘಿಸಿದರು ಮತ್ತು ದೇಶವು ಇವುಗಳ ರಫ್ತುದಾರನಾಗುತ್ತಿದೆ ಎಂದು ಹೇಳಿದ್ದಾರೆ.
“ಇಷ್ಟು ಕಡಿಮೆ ಅವಧಿಯಲ್ಲಿ, ಭಾರತ ಲಭ್ಯಗೊಳಿಸಿದ ಸೌಲಭ್ಯಗಳು ದೇಶದ ಸಾಮರ್ಥ್ಯವನ್ನು ತೋರಿಸುತ್ತದೆ. 1 ಪರೀಕ್ಷಾ ಪ್ರಯೋಗಾಲಯದಿಂದ 3,000 ಪರೀಕ್ಷಾ ಪ್ರಯೋಗಾಲಯಗಳ ನೆಟ್‌ವರ್ಕ್ ಸ್ಥಾಪನೆ ಮತ್ತು ಮುಖಗವಸುಗಳು ಮತ್ತು ಕಿಟ್‌ಗಳ ಆಮದಿನಿಂದ ಅದರ ಉತ್ಪಾದನೆಯವರೆಗೆ, ಭಾರತವು ರಫ್ತುದಾರನಾಗಿ ವೇಗವಾಗಿ ಮುಂದುವರಿಯುತ್ತಿದ”ಎಂದು ಮೋದಿ ಹೇಳಿದ್ದಾರೆ.

ದೇಶಾದ್ಯಂತ 1224 ಪಿಎಸ್ಎ ಆಮ್ಲಜನಕ ಘಟಕಗಳನ್ನು ಪಿಎಂ ಕೇರ್ಸ್ ನಿಂದ ನಿರ್ಮಿಸಲಾಗಿದೆ. ಈ ಪೈಕಿ 1100 ಘಟಕಗಳು ಈಗಾಗಲೇ ಕಾರ್ಯಾರಂಭಮಾಡಿವೆ. ಇವುಗಳಿಂದ 1750 ಮೆಟ್ರಿಕ್ ಟನ್ ಆಮ್ಲಜನಕವನ್ನು ಪ್ರತಿದಿನ ಉದ್ಘಾಟಿಸಲಾಗುತ್ತಿದೆ. ಕೋವಿಡ್ – 19 ಸಾಂಕ್ರಾಮಿಕ ಕಂಡು ಬಂದ ನಂತರ ಭಾರತದ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಸರ್ಕಾರ ಕೈಗೊಂಡ ಕ್ರಮಗಳಿಗೆ ಇದು ಸಾಕ್ಷಿಯಾಗಿದೆ.
ಗುಡ್ಡಗಾಡು ಪ್ರದೇಶಗಳು, ದ್ವೀಪಗಳು ಮತ್ತು ದುರ್ಗಮ ಭೂ ಪ್ರದೇಶಗಳನ್ನೊಳಗೊಂಡ ಸಂಕಿರ್ಣ ಸವಾಲುಗಳಿರುವ ಪ್ರದೇಶಗಳನ್ನು ಒಳಗೊಂಡಂತೆ ಎಲ್ಲಾ ಜಿಲ್ಲೆಗಳಲ್ಲೂ ವೈದ್ಯಕೀಯ ಆಮ್ಲಜನಕ ಘಟಕಗಳನ್ನು ಕಾರ್ಯಗತಗೊಳಿಸಲಾಗಿದೆ. ಈ ಘಟಕಗಳಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ 7,000 ಕ್ಕೂ ಹೆಚ್ಚು ಜನರಿಗೆ ತರಬೇತಿ ನೀಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು