ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ : ಶಾಸಕ ಡಾ. ಭರತ್ ಶೆಟ್ಟಿ

Twitter
Facebook
LinkedIn
WhatsApp
ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ : ಶಾಸಕ ಡಾ. ಭರತ್ ಶೆಟ್ಟಿ

ಮಂಗಳೂರು: ಹಿಂದೂ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ಹೇಡಿಗಳಂತೆ ರಾತ್ರಿ ಪ್ರವೇಶಿಸಿ ಭಗ್ನಗೊಳಿಸುವವರಿಗೆ ಕ್ಷಮೆ ನೀಡಲಾಗದು. ಧಾರ್ಮಿಕ ಭಾವನೆಗಳ ಮೂಲಕ ಕೆಣಕಿದರೆ ನಾವು ಕಾನೂನು ಮೂಲಕ ಮರೆಯಲಾದ ಪಾಠ ಕಲಿಸುತ್ತೇವೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಪೊಲೀಸ್ ಗುಪ್ತಚರ ವ್ಯವಸ್ಥೆ ಬಲಪಡಿಸಿ, ಹಿಂದೂ ಪೂಜಾ ಸ್ಥಳಗಳನ್ನು ಭಗ್ನಗೊಳಿಸುವ ಮೂಲಕ ಕ್ಷೇತ್ರದಲ್ಲಿ ಕೋಮು ಭಾವನೆ ಕೆರಳಿಸುವವರ ವಿರುದ್ದ ವಿಶೇಷ ಕಾರ್ಯಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.
ಬೈಕಂಪಾಡಿಯಲ್ಲಿ  ಕರ್ಕೇರ ನಾಗ ಮೂಲಸ್ಥಾನ ವಿಗ್ರಹ ಭಗ್ನ ಘಟನೆ ಬಳಿಕ ಕೆಲವೇ ದಿನದ ಅಂತರದಲ್ಲಿ ಇದೀಗ ಕೂಳೂರಿನಲ್ಲಿ ನಡೆದಿದೆ. ನನ್ನ ಕ್ಷೇತ್ರದಲ್ಲಿ ಕೋಮು ಸಂಘರ್ಷ ಉಂಟು ಮಾಡಲು ಷಡ್ಯಂತ್ರ ನಡೆಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ದೇವಸ್ಥಾನ, ನಾಗಬನ, ದೈವಸ್ಥಾನಗಳು ಹಿಂದೂಗಳ ಪೂಜನೀಯ ಸ್ಥಳಗಳಾಗಿದ್ದು ಇವುಗಳನ್ನು ಧ್ವಂಸಗೊಳಿಸುವ ಷಡ್ಯಂತ್ರವನ್ನು ಪತ್ತೆ ಹಚ್ಚಿ ಜೈಲಿಗೆ ತಳ್ಳುತ್ತೇವೆ.
ಮುಂದಿನ ದಿನಗಳಲ್ಲಿ ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿ ಈ ರೀತಿಯ ಹೀನ ಕೃತ್ಯ ಮಾಡುವ ಅಪರಾಧಿಗಳನ್ನು ಮಟ್ಟ ಹಾಕುವಂತೆ ಗೃಹ ಸಚಿವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು