ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಲ್ವರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಂದೆ.

Twitter
Facebook
LinkedIn
WhatsApp
ನಾಲ್ವರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಂದೆ.

ಬೆಳಗಾವಿ: ಪತ್ನಿಸಾವನ್ನಪ್ಪಿದ್ದರಿಂದಾಗಿ ಮನನೊಂದಂತ ಪತಿ ತನ್ನ ನಾಲ್ವರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕೋಡಿಯ ಬೋರಗಲ್ ಗ್ರಾಮದಲ್ಲಿ ನಡೆದಿದೆ.

ಮಾನಸಿಕವಾಗಿ ನೊಂದಿದ್ದಂತ ಮಾಜಿ ಯೋಧ ಗೋಪಾಲ ಹಾದಿಮನಿ ಅವರು ಮಕ್ಕಳಾದ ಸೌಮ್ಯ ಹಾದಿಮನಿ(19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ(11) ಹಾಗೂ ಸೃಜನ ಹಾದಿಮನಿ ( 8) ವರ್ಷದ ನಾಲ್ವರು ಮಕ್ಕಳಿಗೆ ವಿಷವಿಕ್ಕಿ ಬಳಿಕ ತಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿನ ಗೋಪಾಲ್ ಹಾದಿಮನಿ ಪತ್ನಿ ಜಯಾ, ಜುಲೈ 6ರಂದು ಬ್ಲಾಕ್ ಫಂಗಸ್ ನಿಂದಾಗಿ ಸಾವನ್ನಪ್ಪಿದ್ದು, ಇದರಿಂದ ಮಾನಸಿಕವಾಗಿ ಅವರ ಪತಿ ಗೋಪಾಲ ಹಾದಿಮನಿ ನೊಂದಿದ್ದರು. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಸಂಕೇಶ್ವರ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು