ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮಾನ್ಯ ನೋಟು ವಿನಿಮಯ ದಂಧೆ; ಐವರ ಬಂಧನ!

Twitter
Facebook
LinkedIn
WhatsApp
ಡಿಕೆ ಶಿವಕುಮಾರ್ ಆಪ್ತನ ಮೇಲೆ ಐಟಿ ರೈಡ್?

ಬೆಂಗಳೂರು: ನೋಟು ಅಮಾನ್ಯೀಕರಣಗೊಂಡು ಬರೋಬ್ಬರಿ ಐದು ವರ್ಷಗಳೇ ಕಳೆದಿದ್ದರೂ ಬೆಂಗಳೂರಿನ ಗೋವಿಂದಪುರದಲ್ಲಿ ಅಮಾನ್ಯೀಕರಣಗೊಂಡ ನೋಟು ವಿನಿಮಯ ಹಾಗೂ ನಕಲಿ ಹಣವನ್ನು ಉತ್ಪಾದಿಸುತ್ತಿದ್ದ ಆರೋಪದ ಅಡಿಯಲ್ಲಿ ಪೊಲೀಸರು ಬಿಬಿಎಂಪಿ ಉಪ ಗುತ್ತಿಗೆದಾರ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಬಟ್ಟೆ ವ್ಯಾಪಾರಿಗಳಾದ ಸುರೇಶ್​ ಕುಮಾರ್​(32), ರಾಮಕೃಷ್ಣ(32), ವೆಂಕಟೇಶ್​ ಎಂ(53), ಮಂಜುನಾಥ್​(43), ಹಾಗೂ ದಯಾನಂದ ಎಂಬವರು ಹೆಚ್​ಬಿಆರ್​ ಲೇ ಔಟ್ ನ​ಲ್ಲಿ ಬರೋಬ್ಬರಿ 35 ಲಕ್ಷ ರೂಪಾಯಿ ಮೌಲ್ಯದ ಅಮಾನ್ಯೀಕರಣಗೊಂಡ 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಹೊಂದಿದ್ದರು ಎನ್ನಲಾಗಿದೆ.‌
ಆರೋಪಿಗಳು ಅಮಾನ್ಯೀಕರಣಗೊಂಡ ನೋಟುಗಳನ್ನು ಅದರ ಬೆಲೆಯ 35 ಪ್ರತಿಶತಕ್ಕೆ ವಿನಿಮಯ ಮಾಡಿಕೊಳ್ಳಲು ಯತ್ನಿಸಿದ್ದರು. ಒಟ್ಟು 80 ಲಕ್ಷ ರೂಪಾಯಿ ಮೌಲ್ಯದ ಅಮಾನ್ಯೀಕರಣಗೊಂಡ ನೋಟುಗಳ ಜೊತೆಗೆ 5 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಕಲರ್​ ಕಾಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್​ 10ರಂದು ವೆಂಕಟೇಶ್​, ಮಂಜುನಾಥ್​​​ ಹಾಗೂ ದಯಾನಂದ ಹೆಚ್​ಬಿಆರ್​​​ ಲೇ ಔಟ್​ಗೆ ಆಗಮಿಸಿ ನೋಟು ಎಕ್ಸ್​​ಚೇಂಜ್​ ಮಾಡಲು ಮುಂದಾಗಿದ್ದರು. ಆದರೆ ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ 45 ಲಕ್ಷ ರೂಪಾಯಿ ವಶಕ್ಕೆ ಪಡೆದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು