ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಚ್ಚು ಮೌಲ್ಯಯುತ ಕಂಪನಿ: ಆ್ಯಪಲ್ ಅನ್ನು ಹಿಂದಿಕ್ಕುವತ್ತ ಮೈಕ್ರೋಸಾಫ್ಟ್!

Twitter
Facebook
LinkedIn
WhatsApp
ಹೆಚ್ಚು ಮೌಲ್ಯಯುತ ಕಂಪನಿ: ಆ್ಯಪಲ್ ಅನ್ನು ಹಿಂದಿಕ್ಕುವತ್ತ ಮೈಕ್ರೋಸಾಫ್ಟ್!

ಮೈಕ್ರೋಸಾಫ್ಟ್‌ ಕಂಪನಿಯ ಷೇರು ಮೌಲ್ಯದಲ್ಲಿ ಏರಿಕೆ ಕಂಡುಬಂದಿದ್ದು, ವಿಶ್ವದ ಅತಿ ಹೆಚ್ಚು ಮೌಲ್ಯವುಳ್ಳ ಕಂಪನಿಯಾಗಿ ಆ್ಯಪಲ್ ಅನ್ನು ಹಿಂದಿಕ್ಕುವತ್ತ ಸಾಗಿದೆ. ಆ್ಯಪಲ್ ಕಂಪನಿ ತ್ರೈಮಾಸಿಕ ಫಲಿತಾಂಶ ಪ್ರಕಟಿಸುವ ಒಂದು ದಿನ ಮೊದಲೇ ಈ ಬೆಳವಣಿಗೆ ನಡೆದಿದೆ.

ಮೈಕ್ರೋಸಾಫ್ಟ್‌ ಕಂಪನಿಯ ಷೇರು ಮೌಲ್ಯದಲ್ಲಿ ಏರಿಕೆ ಕಂಡುಬಂದಿದ್ದು, ವಿಶ್ವದ ಅತಿ ಹೆಚ್ಚು ಮೌಲ್ಯವುಳ್ಳ ಕಂಪನಿಯಾಗಿ ಆ್ಯಪಲ್ ಅನ್ನು ಹಿಂದಿಕ್ಕುವತ್ತ ಸಾಗಿದೆ. ಆ್ಯಪಲ್ ಕಂಪನಿ ತ್ರೈಮಾಸಿಕ ಫಲಿತಾಂಶ ಪ್ರಕಟಿಸುವ ಒಂದು ದಿನ ಮೊದಲೇ ಈ ಬೆಳವಣಿಗೆ ನಡೆದಿದೆ.

ಮೈಕ್ರೋಸಾಫ್ಟ್ ಷೇರುಗಳು ಬುಧವಾರ ಶೇಕಡಾ 4.2ರಷ್ಟು ಏರಿಕೆ ಕಂಡು ದಾಖಲೆಯ 323.17 ಡಾಲರ್‌ ತಲುಪಿವೆ. ಇದರಿಂದ ಕಂಪನಿಯ ಮಾರುಕಟ್ಟೆ ಬಂಡವಾಳ ಮೌಲ್ಯ 2.426 ಟ್ರಿಲಿಯನ್ ಡಾಲರ್‌ ತಲುಪಿದೆ. ಆ್ಯಪಲ್‌ನ ಮಾರುಕಟ್ಟೆ ಮೌಲ್ಯ ಸದ್ಯ 2.461 ಟ್ರಿಲಿಯನ್ ಡಾಲರ್ ಎಂಬುದು ಅಂಕಿಅಂಶಗಳಿಂದ ತಿಳಿದು ಬಂದಿರುವುದಾಗಿ ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ.
ಈ ಮಧ್ಯೆ, ಆ್ಯಪಲ್ ಷೇರುಗಳು ಶೇಕಡಾ 0.3ರಷ್ಟು ಕುಸಿತ ಕಂಡಿವೆ. ಕಂಪನಿಯ ಪೂರೈಕೆ ಸರಪಳಿ ಬಿಕ್ಕಟ್ಟು ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ.
ಮೈಕ್ರೋಸಾಫ್ಟ್‌ನ ಷೇರು ಮೌಲ್ಯ ಈ ವರ್ಷ ಒಟ್ಟಾರೆಯಾಗಿ ಶೇ 45ರಷ್ಟು ಏರಿಕೆ ಕಂಡಿದೆ. ಕೋವಿಡ್ ಸಾಂಕ್ರಾಮಿಕದಿಂದಾಗಿ ಕ್ಲೌಡ್ ಆಧಾರಿತ ಸೇವೆಗಳಿಗೆ ಬೇಡಿಕೆ ಹೆಚ್ಚಾಗಿರುವುದೂ ಇದಕ್ಕೆ ಕಾರಣ ಎನ್ನಲಾಗಿದೆ. ಆ್ಯಪಲ್‌ನ ಷೇರುಗಳು ಮೌಲ್ಯ ಈ ವರ್ಷ ಒಟ್ಟು ಶೇ 12ರಷ್ಟು ಏರಿಕೆ ಕಂಡಿದೆ.
2020ರಲ್ಲಿ ಆ್ಯಪಲ್‌ನ ಷೇರು ಮಾರುಕಟ್ಟೆ ಮೌಲ್ಯ 2010ರಲ್ಲಿ ಮೈಕ್ರೋಸಾಫ್ಟ್ ಅನ್ನು ಮೀರಿಸಿತ್ತು. ಎರಡೂ ಕಂಪನಿಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಮೌಲ್ಯಯುತ ಕಂಪನಿಗಳಾಗಿ ಗುರುತಿಸಿಕೊಂಡಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು