ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರ, ಅಭಿಮಾನಿಗಳು ಸೇರಿ ಎಲ್ಲರಿಗೂ ಧನ್ಯವಾದಗಳು – ರಾಘವೇಂದ್ರ ರಾಜ್‌ಕುಮಾರ್

Twitter
Facebook
LinkedIn
WhatsApp
ಸರ್ಕಾರ, ಅಭಿಮಾನಿಗಳು ಸೇರಿ ಎಲ್ಲರಿಗೂ ಧನ್ಯವಾದಗಳು – ರಾಘವೇಂದ್ರ ರಾಜ್‌ಕುಮಾರ್

ಡಾ.ರಾಜ್ ಸಮಾಧಿಯಿಂದ 125 ಅಡಿ ಅಂತರದಲ್ಲಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್ ಅಂತ್ಯಕ್ರಿಯೆ ನೆರವೇರಿದೆ.

ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಡಾ.ಅಶ್ವತ್ಥ್, ಆರ್.ಅಶೋಕ್, ಸುಧಾಕರ್, ಗೋಪಾಲಯ್ಯ, ಮುನಿರತ್ನ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರು ಭಾಗಿಯಾಗಿದ್ದರು.
ಸ್ಯಾಂಡಲ್‌ವುಡ್ ನಟರಾದ ರವಿಚಂದ್ರನ್, ಸುದೀಪ್, ಯಶ್, ಜಗ್ಗೇಶ್, ದುನಿಯಾ ವಿಜಯ್, ಉಪೇಂದ್ರ, ಗಣೇಶ್, ಸಾಧು ಕೋಕಿಲ, ನಟಿಯರಾದ ಉಮಾಶ್ರೀ, ಶ್ರುತಿ, ತಾರಾ, ರಚಿತಾ ರಾಮ್, ಸುಧಾರಾಣಿ, ರಶ್ಮಿಕಾ ಮಂದಣ್ಣ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸೇರಿ ಹಲವರು ಭಾಗಿಯಾಗಿ ಪುನೀತ್​ಗೆ ಅಂತಿಮ ನಮನ ಸಲ್ಲಿಸಿದ್ದಾರೆ.

‘‘ಎಲ್ಲರ ಸಹಕಾರದಿಂದ ಅಂತ್ಯಕ್ರಿಯೆ ಶಾಂತಿಯುತವಾಗಿ ನೆರವೇರಿದೆ. ಸರ್ಕಾರ, ಅಭಿಮಾನಿಗಳು ಸೇರಿ ಎಲ್ಲರಿಗೂ ಧನ್ಯವಾದಗಳು. ಪುನೀತ್ ಇಲ್ಲದ ಕೊರಗು ಕೊನೆಯವರೆಗೂ ಇರುತ್ತದೆ. ಮಂಗಳವಾರ ಹಾಲು-ತುಪ್ಪ ಕಾರ್ಯ ನೆರವೇರಿಸುತ್ತೇವೆ’’ ಎಂದು ರಾಘವೇಂದ್ರ ರಾಜ್‌ಕುಮಾರ್ ನುಡಿದಿದ್ದಾರೆ.

ಶಿವರಾಜ್ ಕುಮಾರ್ ಕೂಡ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದು,‘‘ಸರ್ಕಾರ ಉತ್ತಮವಾದ ಸಹಕಾರ ನೀಡಿದ್ದಕ್ಕೆ ಧನ್ಯವಾದಗಳು. ಅಚ್ಚುಕಟ್ಟಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು’’ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು