ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ರದ್ದು

Twitter
Facebook
LinkedIn
WhatsApp
ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ರದ್ದು

ಬೆಂಗಳೂರು : ರಾಜ್ಯದ ಜನತೆಗೆ ಸರಕಾರ ಬಿಗ್‌ ಶಾಕ್‌ ಕೊಟ್ಟಿದೆ. ರಾಜ್ಯದ ಗ್ರಾಮೀಣ ಭಾಗದ ಮಹಿಳೆಗೆ ಕೇಂದ್ರ ಸರ್ಕಾರದ ಉಜ್ವಲ ಭಾಗ್ಯ ಯೋಜನೆಯಡಿಯಂತೆಯೇ ರಾಜ್ಯದಲ್ಲಿಯೂ ಸಿಎಂ ಅನಿಲ ಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ಯೋಜನೆ ಬಡ ಜನರಿಗೆ ಅನುಕೂಲವಾಗಿತ್ತು. ಆದ್ರೀಗ ರಾಜ್ಯ ಸರಕಾರ ಈ ಯೋಜನೆಯನ್ನು ಕೈ ಬಿಡುವುದಾಗಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.

2020ರಲ್ಲಿ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಸುಮಾರು 98,079 ಫಲಾನುಭವಿಗಳಿಗೆ 3 ಗ್ಯಾಸ್ ಸಿಲಿಂಡರ್ ಉಚಿತವಾಗಿ ವಿತರಿಸಲಾಗುತ್ತಿದೆ. ಯೋಜನೆ ಜಾರಿಗೆ ಬಂದ ಒಂದೇ ಒಂದು ವರ್ಷದಲ್ಲಿ ರದ್ದು ಮಾಡುವ ಮೂಲಕ ಫಲಾನುಭವಿಗಳಿಗೆ ಬಿಗ್‌ ಶಾಕ್‌ ಕೊಟ್ಟಿದೆ.

ರಾಜ್ಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ದಿ ಆಯುಕ್ತರ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಎಲ್ಲಾ ಗ್ರಾಹಕ ಚಟುವಟಿಕೆಗಳಿಗೆ ಸಂಬಂಧಿಸಿದ ಯೋಜನೆಗಳನ್ನು ವೀಲಿನಗೊಳಿಸಿ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯನ್ನು ಮುಕ್ತಾಯಗೊಳಿಸುವುದು. ಕಾನೂನು ಮಾಪನಶಾಸ್ತ್ರದ ಎಲ್ಲಾ ಸಣ್ಣ ಯೋಜನೆಗಳನ್ನು ವಿಲೀನ ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು