ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಜ್ಪೆಯಲ್ಲಿ ಭೀಕರ ಅಪಘಾತಕ್ಕೆ ಕದ್ರಿ ನಿವಾಸಿ ಸಂದೇಶ್ ಬಲಿ.

Twitter
Facebook
LinkedIn
WhatsApp
ಬಜ್ಪೆಯಲ್ಲಿ ಭೀಕರ ಅಪಘಾತಕ್ಕೆ ಕದ್ರಿ ನಿವಾಸಿ ಸಂದೇಶ್ ಬಲಿ.

ಮಂಗಳೂರು: ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕರಂಬಾರು ಮಸೀದಿ ಬಳಿ ಕಾರು-ಬೈಕ್ ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ . ಮೃತರನ್ನು ಮಂಗಳೂರಿನ ಕದ್ರಿ ನಿವಾಸಿ ಸಂದೇಶ್ (27)ಎಂದು ಗುರುತಿಸಲಾಗಿದೆ.

ಸಂದೇಶ್ ತನ್ನ ಬೈಕ್‌ನಲ್ಲಿ ಬಜ್ಪೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಕರಂಬಾರು ಮಸೀದಿಯ ಬಳಿ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟ ಸಂದೇಶ್‌ರ ಮೇಲೆ ಹಿಂದಿನಿಂದ ಬರುತ್ತಿದ್ದ ಗೂಡ್ಸ್ ಲಾರಿ ಹರಿದಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಂದೇಶ್ ಖಾಸಗಿ ಸಂಸ್ಥೆಯೊಂದರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು