ಬುಧವಾರ, ಮೇ 29, 2024
ಟೀಮ್ ಇಂಡಿಯಾದ ಕೋಚ್ ಹುದ್ದೆಗೆ ಅಮಿತ್ ಶಾ ಮತ್ತು ಮೋದಿ ಹೆಸರಿನಲ್ಲಿ ನಕಲಿ ಅರ್ಜಿ.!-ಮಗನಿಗೆ ಮನ ಬಂದಂತೆ ಥಳಿಸಿದ ತಾಯಿ; ಕ್ರೂರ ವರ್ತನೆ ಕಂಡು ಪೊಲೀಸರಿಗೆ ದೂರು ನೀಡಿದ ಪತಿ.!-ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!-ಪ್ರಚಾರದ ವೇಳೆ ಕುಸಿದ ರಾಹುಲ್ ಗಾಂಧಿ ಇದ್ದ ವೇದಿಕೆ..!-ಟೀಂ ಇಂಡಿಯಾ ತಂಡದ ಕೋಚ್ ಹುದ್ದೆಗಾಗಿ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿ; ಕೆಕೆಆರ್ ಮೆಂಟರ್ ಹುದ್ದೆಗೆ ಗುಡ್ ಬೈ ಹೇಳ್ತಾರಾ ಗಂಭೀರ್.?-ಪರಿಷತ್​​ ಚುನಾವಣೆಗೆ ಕೈ ಆಕಾಂಕ್ಷಿಗಳ ತೀವ್ರ ಲಾಬಿ; ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ದೆಹಲಿಗೆ..!-Rain updates: ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ-ವಿಡಿಯೋ ಕಾಲ್​ನಲ್ಲಿ ಯುವತಿಗೆ ಖಾಸಗಿ ಅಂಗ ತೋರಿಸಿದ ಆಪ್ ಸಚಿವ; ಬಿಜೆಪಿಯಿಂದ ವಿಡಿಯೋ ಬಿಡುಗಡೆ-ಪುಣೆ ಪೋರ್ಶೆ ಕಾರು ಅಪಘಾತ; ರಕ್ತದ ಮಾದರಿಯನ್ನು ತಿರುಚಿದ್ದ ಆರೋಪದ ಮೇಲೆ ಇಬ್ಬರು ವೈದ್ಯರ ಬಂಧನ...!-ಲೈವ್ ಬಂದು ಮೇ 31 ರಂದು ಭಾರತಕ್ಕೆ ಬರುತ್ತೇನೆ ಎಂದ ಪ್ರಜ್ವಲ್ ರೇವಣ್ಣ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮರ ಕಡಿಯುವ ವೇಳೆ ಆಕಸ್ಮಿಕವಾಗಿ ತೆಂಗಿನ ಮರ ಮೈಮೇಲೆ ಬಿದ್ದು ಬಂಟ್ವಾಳದ ಪೆರ್ಲಪು ನಿವಾಸಿ ಮೃತ್ಯು

Twitter
Facebook
LinkedIn
WhatsApp
ಮರ ಕಡಿಯುವ ವೇಳೆ ಆಕಸ್ಮಿಕವಾಗಿ ತೆಂಗಿನ ಮರ ಮೈಮೇಲೆ ಬಿದ್ದು ಬಂಟ್ವಾಳದ ಪೆರ್ಲಪು ನಿವಾಸಿ ಮೃತ್ಯು

ಬಂಟ್ವಾಳ: ಮರ ಕಡಿಯುವಾಗ ಆಕಸ್ಮಿಕವಾಗಿ ಮೈಮೇಲೆ ತೆಂಗಿನ ಮರ ಬಿದ್ದು ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪೆರ್ಲಾಪು ನಿವಾಸಿ ಸುರೇಶ್(38) ಮೃತಪಟ್ಟ ವ್ಯಕ್ತಿಯಾಗಿದ್ದಾನೆ.

ಸುರೇಶ್ ಎಂಬಾತ ನೆರೆ ಮನೆಯ ಬೆಂಗದಡಿ ಭುಜಂಗ ಶೆಟ್ಟಿ ಅವರ ಮನೆಯ ತೋಟದಲ್ಲಿದ್ದ ತೆಂಗಿನ ಮರವನ್ನು ಕಡಿಯಲು ಲಕ್ಷಣ ಅವರ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಮಧ್ಯಾಹ್ನ ತೆಂಗಿನ ಮರ ಕಡಿದು ನೆಲಕ್ಕೆ ಬಿದ್ದಾಗ, ಅದರ ಪಕ್ಕದಲ್ಲೆ ಇದ್ದ ಸತ್ತ ಒಣಗಿದ ತೆಂಗಿನ ಮರ ಆಕಸ್ಮಿಕವಾಗಿ ಸುರೇಶ್ ಅವರ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..! Twitter Facebook LinkedIn WhatsApp ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು