ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಡಿಕೇರಿ ಶಾಸಕ ಅಪ್ಪಚ್ಚುರಂಜನ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದ್ದ ಕುರಿತಂತೆ ತನಿಖೆ ಆರಂಭ.

Twitter
Facebook
LinkedIn
WhatsApp
ಮಡಿಕೇರಿ ಶಾಸಕ ಅಪ್ಪಚ್ಚುರಂಜನ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದ್ದ ಕುರಿತಂತೆ ತನಿಖೆ ಆರಂಭ.

ಮಡಿಕೇರಿ : ಅಪರಿಚಿತ ವ್ಯಕ್ತಿಯೊಬ್ಬ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಶಾಸಕರ ಸ್ನೇಹಿತರಿಗೆ 30 ಸಾವಿರ ರೂ. ಹಣವನ್ನು ನೀಡುವಂತೆ ಸಂದೇಶ ಕಳುಹಿಸಿದ ಕುರಿತು ಪ್ರಕರಣ ದಾಖಲಾಗಿದೆ. ಶಾಸಕರ ಆಪ್ತ ಸಹಾಯಕ ರವಿ ಅವರು ಮಡಿಕೇರಿ ನಗರ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ.

ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚು ರಂಜನ್ ಅವರು 5 ಬಾರಿ ಬಿಜೆಪಿ ಶಾಸಕರಾಗಿದ್ದು, ಅವರು ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯಲ್ಲಿ ರಾಷ್ಟçಪತಿ ಅರವಿಂದ ಕೋವಿಂದ್ ಅವರೊಂದಿಗೆ ಇರುವ ಫೋಟೋವನ್ನು ಫೇಸ್ ಬುಕ್ ಪೇಜ್‌ನಲ್ಲಿ ಹಾಕಿಕೊಂಡಿದ್ದರು. ಈ ನಡುವೆ ಅಪರಿಚಿತ ದುಷ್ಕರ್ಮಿಯೊಬ್ಬ ಈ ಫೋಟೋವನ್ನು ಬಳಸಿಕೊಂಡು ಅಪ್ಪಚ್ಚು ರಂಜನ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದಾನೆ.
ಮಾತ್ರವಲ್ಲದೇ ಅಪ್ಪಚ್ಚು ರಂಜನ್, ಶಾಸಕರು ಕರೀಂಪುರ ಪಶ್ಚಿಮ ಬಂಗಾಳ ಎಂದು ಶಾಸಕರ ಕ್ಷೇತ್ರ ಮತ್ತು ರಾಜ್ಯವನ್ನೇ ಬದಲಿಸಿದ್ದಾನೆ. ಅಷ್ಟಕ್ಕೂ ಸುಮ್ಮನಾಗದ ಅಚರಿಚಿತ ವ್ಯಕ್ತಿ, ಶಾಸಕ ಅಪ್ಪಚ್ಚು ರಂಜನ್ ಅವರ ಸ್ನೇಹಿತರಿಗೆ ಸಂದೇಶ ಕಳುಹಿಸಿ ತನ್ನ ಗೂಗಲ್ ಪೇ ಖಾತೆಗೆ 30 ಸಾವಿರ ರೂ. ಹಣ ಹಾಕುವಂತೆ ಮನವಿ ಮಾಡಿದ್ದಾನೆ. ಹಣವನ್ನು ಮೊಬೈಲ್ ಸಂಖ್ಯೆಗೆ ಹಣ ಸಂದಾಯ ಮಾಡುವಂತೆಯೂ ಹೇಳಿದ್ದಾನೆ.

ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ತಕ್ಷಣ ಶಾಸಕರ ಆಪ್ತ ಸಹಾಯಕ ಆರ್.ಡಿ. ರವಿ ಅವರು ಮಡಿಕೇರಿ ನಗರ ಠಾಣೆಗೆ ಆಗಮಿಸಿ, ದುಷ್ಕರ್ಮಿ ವಿರುದ್ದ ಲಿಖಿತ ದೂರು ದಾಖಲಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು