ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದುಬೈ-ಮಂಗಳೂರು ಮತ್ತು ಮಂಗಳೂರು-ದುಬೈ ವಿಮಾನ ವಿಳಂಬ; ಪ್ರಯಾಣಿಕರಿಂದ ದೂರು

Twitter
Facebook
LinkedIn
WhatsApp
ದುಬೈ-ಮಂಗಳೂರು ಮತ್ತು ಮಂಗಳೂರು-ದುಬೈ ವಿಮಾನ ವಿಳಂಬ; ಪ್ರಯಾಣಿಕರಿಂದ ದೂರು

ಮಂಗಳೂರು: ದುಬೈ- ಮಂಗಳೂರು ಮತ್ತು ಮಂಗಳೂರು – ದುಬೈ ನಡುವಣ ಸ್ಪೈಸ್‌ಜೆಟ್‌ ವಿಮಾನಯಾನದಲ್ಲಿ ವಿಳಂಬ ಆಗುತ್ತಿದ್ದು, ಈ ಬಗ್ಗೆ ಪ್ರಯಾಣಿಕರಿಂದ ದೂರುಗಳು ಕೇಳಿ ಬಂದಿವೆ.

ದುಬೈ -ಮಂಗಳೂರು ವಿಮಾನ ನ. 7ರಂದು 11 ಗಂಟೆಗಳಷ್ಟು ವಿಳಂಬವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರೆ, ಮಂಗಳೂರು – ದುಬೈ ವಿಮಾನ 12 ಗಂಟೆ ವಿಳಂಬವಾಗಿ ಯಾನ ಬೆಳೆಸಿತ್ತು ಎಂಬುದಾಗಿ ಟ್ವಿಟರ್‌ನಲ್ಲಿ ಸಂದೇಶಗಳು ಹರಿದಾಡಿವೆ.
ಈ ಬಗ್ಗೆ ಸ್ಪೈಸ್‌ ಜೆಟ್‌ ಸಂಸ್ಥೆ ಮರು ಟ್ವೀಟ್‌ ಮಾಡಿ ಯಾನ ನಿರ್ವಹಣ ಕಾರಣಗಳಿಂದಾಗಿ ವಿಳಂಬವಾಗಿತ್ತು. ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಲಾಗುವುದು. ಆದರೆ ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ ವಿಳಂಬ ಆಗುವುದನ್ನು ತಪ್ಪಿಸಲಾಗದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು