ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಡಕೆ ನಿಷೇಧಿಸಿ- ಮೋದಿಗೆ ಜಾರ್ಖಂಡ್ ಬಿಜೆಪಿ ಸಂಸದನಿಂದ ಪತ್ರ .

Twitter
Facebook
LinkedIn
WhatsApp
ಅಡಕೆ ನಿಷೇಧಿಸಿ- ಮೋದಿಗೆ ಜಾರ್ಖಂಡ್ ಬಿಜೆಪಿ ಸಂಸದನಿಂದ ಪತ್ರ

ನವದೆಹಲಿ: ಅಡಕೆ ಸೇವನೆಯಿಂದ ಮಾರಕ ಕ್ಯಾನ್ಸರ್ ನಂಥ ರೋಗಗಳು ಉಂಟಾಗುತ್ತಿದೆ. ಹೀಗಾಗಿ ಜನರು ಅಡಕೆ ಸೇವಿಸದಂತೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಜಾರ್ಖಂಡ್ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಪ್ರಧಾನ ಮಂತ್ರಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಜಾರ್ಖಂಡ್‍ನ ಸಂಸದನಾಗಿ ನನ್ನ ವೈಯಕ್ತಿಕ ಅನುಭವದಲ್ಲಿ ಹೇಳುತ್ತಿದ್ದೇನೆ. ಪಾನ್ ಮಸಾಲದ ಪ್ರಮುಖ ಭಾಗವಾದ ಅಡಕೆ ಸೇವಿಸುವ ಮೂಲಕ ಕ್ಯಾನ್ಸರ್ ಸೇರಿದತೆ ಮಾರಕ ಕಾಯಿಲೆಗಳಿಗೆ ಜನರು ತುತ್ತಾಗಿ ತೊಂದರೆ ಅನುಭವಿಸುವುದನ್ನು ಸ್ವತ ನಾನೇ ನೋಡಿದ್ದೇನೆ. ಹೀಗಾಗಿ ಮಾನವರು ಬಳಕೆಗೆ ಅಡಕೆ ನಿಷೇಧಿಸಬೇಕೆಂದು ನಾನು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

ಅಡಕೆ ಸೇವನೆಯಿಂದ ಸ್ತಮಾ ರೋಗ ಉಲ್ಬಣವಾಗುತ್ತದೆ. ಹೃದಯದ ರಕ್ತನಾಳ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅಲ್ಲದೆ ಉಸಿರಾಟದ ಏರಿಳಿತದಂಥ ಸಮಸ್ಯೆಗಳು ಉಂಟಾಗುತ್ತದೆ. ಇದೇ ಕಾರಣಗಳಿಗಾಗಿಯೇ 2018ರಲ್ಲಿ ಮಹಾರಾಷ್ಟ್ರ ಸರ್ಕಾರ ಅಡಕೆ ಮಾರಾಟ ಮತ್ತು ಬಳಕೆಯ ನಿಷೇಧಿಸಿತ್ತು.

ಮಾನವರ ಬಳಕೆಗೆ ಅಡಕೆ ನಿಷೇಧಿಸಬೇಕು. ಆದರೆ ಧಾರ್ಮಿಕ ವಿಧಿವಿಧಾನಗಳಿಗೆ ಬಳಸಲು ಅನುಮತಿ ಮುಂದುವರೆಸಬೇಕು ಎಂದು ದುಬೆ ತಮ್ಮ ಪತ್ರದಲ್ಲಿ ಮನವಿ
ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು