ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾದಕ ನಟಿ ಪೂನಂ ಪಾಂಡೆಗೆ ಪತಿಯಿಂದ ಹಲ್ಲೆ : ಆಸ್ಪತ್ರೆಗೆ ದಾಖಲಾದ ಮಾದಕ ಬೆಡಗಿ

Twitter
Facebook
LinkedIn
WhatsApp
ಮಾದಕ ನಟಿ ಪೂನಂ ಪಾಂಡೆಗೆ ಪತಿಯಿಂದ ಹಲ್ಲೆ : ಆಸ್ಪತ್ರೆಗೆ ದಾಖಲಾದ ಮಾದಕ ಬೆಡಗಿ

ಮುಂಬೈ : ಬಾಲಿವುಡ್‌ ನ ಖ್ಯಾತ ನಟಿ ಪೂನಂ ಪಾಂಡೆ (Poonam Pandey) ಮೇಲೆ ಪತಿ ಹಲ್ಲೆ ನಡೆಸಿದ್ದಾರೆ. ಪೂನಂ ಪಾಂಡೆ ತೆಲೆ, ಕಣ್ಣು, ಮುಖಕ್ಕೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲು ಮಾಡಲಾಗಿದೆ. ಇನ್ನೊಂದೆಡೆಯಲ್ಲಿ ಪೂನಂ ಪಾಂಡೆ ಪತಿಯನ್ನು ಮುಂಬೈ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಮಾದಕ ನಟಿ ಅಂತಾನೇ ಕರೆಯಿಸಿಕೊಳ್ಳುತ್ತಿರುವ ಪೂನಂ ಪಾಂಡೆ ನಿರ್ದೇಶಕ, ನಿರ್ಮಾಪಕ, ಸಂಪಾದಕರಾಗಿರೋ ಸ್ಯಾಮ್‌ ಅಹಮ್ಮದ್‌ ಎಂಬವರನ್ನು ಮದುವೆಯಾಗಿದ್ದರು. ಮನೆಯ ಬೆನ್ನಲ್ಲೇ ಪತಿ, ಪತ್ನಿಯ ನಡುವೆ ಕಿರಿಕ್‌ ಉಂಟಾಗಿತ್ತು, ಇದೀಗ ಪತಿ ಮತ್ತೆ ಹಲ್ಲೆ ನಡೆಸಿರುವ ಹಿನ್ನೆಲೆಯಲ್ಲಿ ಪೂನಂ ಪಾಂಡೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪೂನಂ ಪಾಂಡೆ ಆಸ್ಪತ್ರೆಗೆ ದಾಖಲಾಗುತ್ತಲೇ ಪತಿಯ ವಿರುದ್ದ ದೂರು ನೀಡಿದ್ದು, ಪತಿ ತನ್ನ ಮೇಲೆ ದೌರ್ಜನ್ಯವೆಸಗಿದ್ದಾರೆ ಅಂತಾ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲೀಗ ಮುಂಬೈ ಪೊಲೀಸರು ಸ್ಯಾಮ್‌ ಅಹಮದ್‌ನ್ನನು ಬಂಧಿಸಿದ್ದಾರೆ.

ಕಳೆದ ವರ್ಷದ ಪೂನಂ ಪಾಂಡೆ ಸ್ಯಾಮ್‌ ಅಹ್ಮದ್‌ ರನ್ನು ಗೋವಾದಲ್ಲಿ ಮದುವೆಯಾಗಿದ್ದರು. ಮದುವೆಯಾದ ಎರಡು ವಾರಗಳಲ್ಲಿಯೇ ಇಬ್ಬರ ನಡುವೇ ಕಿತ್ತಾಟ ಶುರುವಾಗಿತ್ತು. ಇದೇ ಕಾರಣಕ್ಕೆ ಪೂನಂ ಪಾಂಡೆ ತಮ್ಮ ಮದುವೆಯನ್ನು ಮುರಿದುಕೊಳ್ಳಲು ಮುಂದಾಗಿದ್ದಾರೆ. ಈ ನಡುವಲ್ಲೇ ಪತಿ, ಪತ್ನಿಯ ನಡುವೆ ಮತ್ತೆ ಕಿತ್ತಾಟ ಶುರುವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು