ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕ ವಿಧಾನ ಪರಿಷತ್​ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ, ಡಿಸೆಂಬರ್​​ನಲ್ಲಿ 25 ಸ್ಥಾನಗಳಿಗೆ ಮತದಾನ

Twitter
Facebook
LinkedIn
WhatsApp
ಕರ್ನಾಟಕ ವಿಧಾನ ಪರಿಷತ್​ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ, ಡಿಸೆಂಬರ್​​ನಲ್ಲಿ 25 ಸ್ಥಾನಗಳಿಗೆ ಮತದಾನ

ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಿಗದಿಯಾಗಿದ್ದು, ಚುನಾವಣಾ ದಿನಾಂಕ ಪ್ರಕಟಿಸಲಾಗಿದೆ. ಮುಂದಿನ ತಿಂಗಳು ಡಿಸೆಂಬರ್ 10ರಂದು ರಾಜ್ಯ ಮೇಲ್ಮನೆಯ (Karnataka Legislative Council) 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ದಿನಾಂಕ ಪ್ರಕಟಿಸಿ, ಚುನಾವಣಾ ಆಯೋಗ (Election Commission) ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ನವೆಂಬರ್ 16ರಂದು ಮೇಲ್ಮನೆ ಚುನಾವಣೆಗೆ (Biennial elections) ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನವೆಂಬರ್ 26 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಡಿಸೆಂಬರ್ 10 ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು (ಮಂಗಳವಾರ) 25 ಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಡಿಸೆಂಬರ್ 10ರಂದು ರಾಜ್ಯ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಕೊಡಗು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಎಲೆಕ್ಷನ್ ನಡೆಯಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು