ಮಂಗಳವಾರ, ಮೇ 21, 2024
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಹಾರದಲ್ಲಿ ಛಾತ್ ಹಬ್ಬದ ಸಂಭ್ರಮದಲ್ಲಿದ್ದ 33 ಜನ ನೀರುಪಾಲು! ಪೊಲೀಸರ ಮೇಲೆ ಕಲ್ಲು ತೂರಾಟ.

Twitter
Facebook
LinkedIn
WhatsApp
ಬಿಹಾರದಲ್ಲಿ ಛಾತ್ ಹಬ್ಬದ ಸಂಭ್ರಮದಲ್ಲಿದ್ದ 33 ಜನ ನೀರುಪಾಲು! ಪೊಲೀಸರ ಮೇಲೆ ಕಲ್ಲು ತೂರಾಟ.

ಪಾಟ್ನಾ: ನ.12ರಂದು ಬಿಹಾರದ ವಿವಿಧ ಭಾಗಗಳಲ್ಲಿ ಛಾತ್ ಆಚರಣೆ ವೇಳೆ 33 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿ ತಿಳಿಸಿದ್ದಾರೆ.
ರೋಹ್ತಾಸ್, ಸರನ್, ಗಯಾ ಮತ್ತು ಸಿವಾನ್ ಜಿಲ್ಲೆಯಲ್ಲಿ ಗುರುವಾರ ತಲಾ ಎರಡು ಸಾವುಗಳು ದಾಖಲಾಗಿದ್ದರೆ, ಬಿಹಾರ್ ಶರೀಫ್ ಮತ್ತು ಬಕ್ಸರ್ ಜಿಲ್ಲೆಗಳು ತಲಾ ಒಬ್ಬರು ಮೃತಪಟ್ಟಿದ್ದಾರೆ. ಬೇಗುಸರಾಯ್ ಜಿಲ್ಲೆಯಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಸಮಸ್ತಿಪುರದಲ್ಲಿ ನಾಲ್ವರು ನೀರಿನಲ್ಲಿ ಮುಳುಗಿದರೆ, ಬೆಟ್ಟಿಯಾದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಉತ್ಸವವನ್ನು ಆಚರಿಸಲು ಭಕ್ತರು ನದಿಗಳು, ಕೊಳಗಳು ಮತ್ತು ಕಾಲುವೆಗಳಲ್ಲಿ ಸ್ನಾನ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಇದರ ಮಧ್ಯೆ ಅಪಾಯಕಾರಿ ಘಾಟ್​ಗಳನ್ನು ನಿಗಿದಿಪಡಿಸುವಲ್ಲಿ ವಿಫಲವಾದ ಜಿಲ್ಲಾಡಳಿತವು ಅವಘಡಗಳಿಗೆ ಕಾರಣವಾಯಿತು ಎಂದು ಮೃತರ ಸಂಬಂಧಿಕರು ಆರೋಪಿಸಿದರು. ಅಷ್ಟೇ ಅಲ್ಲದೇ, ಬೇಗುಸರಾಯ್​​ನಲ್ಲಿ ಜನಸಮೂಹವು ಜಿಲ್ಲಾ ಪೊಲೀಸರ ಎರಡು ವಾಹನಗಳಿಗೆ ಬೆಂಕಿ ಹಚ್ಚಿತ್ತು ಮತ್ತು ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟ ನಡೆಸಿತು. ಇತರ ಜಿಲ್ಲೆಗಳಲ್ಲೂ ಇದೇ ರೀತಿಯ ದೃಶ್ಯಗಳು ಕಂಡುಬಂದವು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು