ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೇ.15 ರಷ್ಟು ಬೋಧನಾ ಶುಲ್ಕ ವಾಪಾಸ್‌ ಮಾಡಿ : ಖಾಸಗಿ ಶಾಲೆಗಳಿಗೆ ರಾಜ್ಯ ಸರಕಾರದ ಆದೇಶ

Twitter
Facebook
LinkedIn
WhatsApp
ಭಾವಿ ಪತಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ತಡವಾಗಿ ಶಾಲೆಗಳು ಆರಂಭಗೊಂಡಿವೆ. ಶಾಲಾ ಶುಲ್ಕದ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಖಾಸಗಿ ಶಾಲೆಗಳ ಒಕ್ಕೂಟದ ನಡುವೆ ತಿಕ್ಕಾಟ ನಡೆದು ಕೋರ್ಟ್‌ ಮೆಟ್ಟಿಲೇರಿದ್ದರು. ಆದ್ರೀಗ ರಾಜ್ಯ ಸರಕಾರ ಬೋಧನಾ ಶುಲ್ಕದಲ್ಲಿ (School Fees ) ಶೇ.15ರಷ್ಟು ಹಣವನ್ನು ಮಾತ್ರವೇ ಪಡೆದುಕೊಳ್ಳುವಂತೆ ಖಾಸಗಿ ಶಾಲೆಗಳಿಗೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

2020-21ನೇ ಸಾಲಿನಲ್ಲಿ ರಾಜ್ಯ ಸರಕಾರ ಶಾಲಾ ಶುಲ್ಕದಲ್ಲಿ ಶೇ.30 ರಷ್ಟು ಕಡಿತ ಮಾಡುವಂತೆ ಆದೇಶ ಹೊರಡಿಸಿತ್ತು. ಆದರೆ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್‌ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್‌ ಶೇ.15ರಷ್ಟು ಬೋಧನಾ ಶುಲ್ಕವನ್ನು ಪಡೆದುಕೊಳ್ಳುವಂತೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲೀಗ ರಾಜ್ಯ ಸರಕಾರ ಶಾಲಾ ಶುಲ್ಕವನ್ನು ಪರಿಷ್ಕರಿಸಿ ಹೊಸ ಆದೇಶ ಹೊರಡಿಸಿದೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೋಷಕರು ಶುಲ್ಕ ಕಡಿತ ಮಾಡುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದರು. ಹೀಗಾಗಿಯೇ ಪ್ರಸಕ್ತ ಸಾಲಿನಲ್ಲಿ ಶುಲ್ಕ ಕಡಿತ ಮಾಡುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿತ್ತು. ಖಾಸಗಿ ಶಾಲೆಗಳು ಶೇ.70ರಷ್ಟು ಶುಲ್ಕವನ್ನು ಮಾತ್ರವೇ ಪಡೆಯಬೇಕು. ಉಳಿದಂತೆ ಯಾವುದೇ ಶುಲ್ಕವನ್ನು ಪಡೆಯುವಂತಿಲ್ಲ ಎಂದು ಸೂಚಿಸಿತ್ತು. ಇದೀಗ ಸರಕಾರ ಹೊಸ ಆದೇಶದ ಪ್ರಕಾರ ಶೇ.85 ರಷ್ಟು ಶುಲ್ಕವನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ.
ಇನ್ನು ಪೋಷಕರು ಶಾಲೆಗಳಿಗೆ ಶುಲ್ಕ ಪಾವತಿಯನ್ನು ಮಾಡಲು ಕಾಲಾವಕಾಶವನ್ನು ನೀಡಿದೆ. ಎರಡು ಹಂತಗಳಲ್ಲಿ ಈ ಬಾರಿ ಶಾಲಾ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. ಒಂದೊಮ್ಮೆ ಪೋಷಕರು ಹೆಚ್ಚುವರಿ ಶುಲ್ಕವನ್ನು ಪಾವತಿ ಮಾಡಿದ್ದರೆ, ಅದನ್ನು ಮುಂದಿನ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸರಿದೂಗಿಸುವಂತೆಯೂ ಸೂಚಿಸಿಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು