ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯುತ್ ತಂತಿ ಸ್ಪರ್ಶಿಸಿ ಚಿಕ್ಕಮಂಗಳೂರಿನಲ್ಲಿ ಸಲಗ ಸಾವು

Twitter
Facebook
LinkedIn
WhatsApp
ವಿದ್ಯುತ್ ತಂತಿ ಸ್ಪರ್ಶಿಸಿ ಚಿಕ್ಕಮಂಗಳೂರಿನಲ್ಲಿ ಸಲಗ ಸಾವು

ಚಿಕ್ಕಮಗಳೂರು : ವಿದ್ಯುತ್ ತಂತಿ ಕಾಲಿಗೆ ಸ್ಪರ್ಶಿಸಿ ಆನೆಯೊಂದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣವಾದ ಘಟನೆ ಭದ್ರಾ ಆಭಯಾರಣ್ಯದ ತಣಿಗೆ ಬೈಲು ವ್ಯಾಪ್ತಿಯ ನಂದಿಬಟ್ಟಲು ಗ್ರಾಮದಲ್ಲಿ ನಡೆದಿದೆ.
ಪರಮೇಶ್ ಎಂಬುವವರ ಜೋಳದ ಜಮೀನಿನಲ್ಲಿ ಆನೆ ಮೃತಪಟ್ಟಿದೆ. ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ಹಾಕಿದ್ದ ಅಕ್ರಮ ವಿದ್ಯುತ್ ತಂತಿ ತಗುಲಿದೆ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ನವೀನ್, ವನ್ಯಜೀವಿ ಪರಿಪಾಲಕ ವಿರೇಶ್, ಭದ್ರಾ ವನ್ಯಜೀವಿ ಪಶುವೈದ್ಯಾಧಿಕಾರಿ ಯಶಸ್, ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು ಆನೆಯ ಮರಣೋತ್ತರ ಪರೀಕ್ಷೆ ಕ್ರಮ ಕೈಗೊಳ್ಳಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು