ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನ ಕೊಟ್ಟಾರ ಚೌಕಿ ಬಳಿ ಖಾಸಗಿ ಬಸ್ ಮೇಲೆ ಕಲ್ಲೆಸೆತ

Twitter
Facebook
LinkedIn
WhatsApp
ಮಂಗಳೂರಿನ ಕೊಟ್ಟಾರ ಚೌಕಿ ಬಳಿ ಖಾಸಗಿ ಬಸ್ ಮೇಲೆ ಕಲ್ಲೆಸೆತ

ಮಂಗಳೂರು: ನಗರದ ಕೊಟ್ಟಾರ ಚೌಕಿ ಬಳಿ ಖಾಸಗಿ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆತ ನಡೆಸಿರುವ ಘಟನೆ ನಡೆದಿದ್ದು ಕೆಲಕಾಲ ಆತಂಕ ಸೃಷ್ಟಿಸಿತ್ತು.

ಮಂಗಳೂರು ನಗರದ ಕಾಟಿಪಳ್ಳ ಕೈಕಂಬ ಮಂಗಳಾದೇವಿ ಮಧ್ಯೆ ಚಲಿಸುವ ರೂಟ್ ನಲ್ಲಿ ನಂಬರ್ 15 ಬಸ್ ಕೊಟ್ಟಾರ ಚೌಕಿ ಬಳಿ ನಿಲ್ಲಿಸಲಾಗಿತ್ತು. ಈ ವೇಳೆ ಕಪ್ಪು ಬಣ್ಣದ ಡಿಯೋ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಬಸ್ ಗೆ ಕಲ್ಲು ಎಸೆದು ಪರಾರಿಯಾಗಿದ್ದಾರೆ.

ದುಷ್ಕರ್ಮಿಗಳು ಮುಖಕ್ಕೆ ಮುಸುಕು ಧರಿಸಿದ್ದು, ವಾಹನದ ನಂಬರ್ ಪ್ಲೇಟ್ ಮಣ್ಣು ಹಿಡಿದಿತ್ತು. ಇದರಿಂದಾಗಿ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲಾಗಿಲ್ಲ ಎಂದು ಬಸ್ ನಿರ್ವಾಹಕರು ತಿಳಿಸಿದ್ದಾರೆ. ಪೋಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ Twitter Facebook LinkedIn WhatsApp ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ|

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು