ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೆಟ್ರೋ ಸಂಪರ್ಕ ಒದಗಿಸಲು ಬಿಎಂಟಿಸಿಯಿಂದ ಆರಂಭವಾಗಿದೆ 643 ವಿದ್ಯುತ್ ಚಾಲಿತ ಬಸ್ ಗಳು

Twitter
Facebook
LinkedIn
WhatsApp
ಮೆಟ್ರೋ ಸಂಪರ್ಕ ಒದಗಿಸಲು ಬಿಎಂಟಿಸಿಯಿಂದ  ಆರಂಭವಾಗಿದೆ 643 ವಿದ್ಯುತ್ ಚಾಲಿತ ಬಸ್ ಗಳು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮೆಟ್ರೋ ಸಂಪರ್ಕ ಕಲ್ಪಿಸಲು ಮುಂದಿನ 6 ತಿಂಗಳಲ್ಲಿ 643 ವಿದ್ಯುತ್ ಚಾಲಿತ ಬಸ್ ಗಳು ಬಿಎಂಟಿಸಿಗೆ ಸೇರ್ಪಡೆಯಾಗಲಿದೆ. ಈ ಬಗ್ಗೆ ಮಾತನಾಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಅವರು, ಭಾರತ್ ಸ್ಟೇಜ್ 6ರ ಡೀಸೆಲ್ ವಾಹನಗಳು ತಾಂತ್ರಿಕ ಅಗತ್ಯತೆಗಳನ್ನು ಪೂರೈಸಿದ್ದು, ಮುಂದಿನ ದಿನಗಳಲ್ಲಿ 565 ಬಸ್ ಗಳನ್ನು ಬಿಎಂಟಿಸಿ ಪಡೆಯಲಿದೆ ಎಂದರು.

ಸದ್ಯ ಮೂರನೇ ಹಂತದ ಪರಿಶೀಲನೆ ನಡೆಯುತ್ತಿದ್ದು, ಇದರ ಅನುಮೋದನೆ ಬಳಿಕ ಮೂರು ತಿಂಗಳಲ್ಲಿ ಬಸ್ ಗಳು ಬಿಎಂಟಿಸಿಗೆ ಸೇರ್ಪಡೆಯಾಗಲಿದೆ. ಜತೆಗೆ ಜೆಬಿಎಂ ನಿಂದ 90 ಎಲೆಕ್ಟ್ರಿಕ್ ಬಸ್ ಗಳು ಹಾಗೂ ಅಶೋಕ್ ಲೇಲ್ಯಾಂಡ್ ನಿಂದ 300 ಬಸ್ ಗಳನ್ನು ಮುಂದಿನ 6 ತಿಂಗಳಲ್ಲಿ ಪಡೆಯಲಿದ್ದೇವೆ ಎಂದರು.
ಈ ಪೈಕಿ ಬಹುತೇಕ ಬಸ್ ಗಳನ್ನು ನಮ್ಮ ಮೆಟ್ರೋ ಸಂಪರ್ಕ ಹೊಂದಲು ಬಳಸಲಾಗುತ್ತದೆ ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು