ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ಏರ್ಪೋರ್ಟಿಗೆ ಚಿರತೆ ಎಂಟ್ರಿ! ಗಲಿಬಿಲಿ ಗೊಳಿಸಿದ ಚಿರತೆ!!

Twitter
Facebook
LinkedIn
WhatsApp
ಮಂಗಳೂರು ಏರ್ಪೋರ್ಟಿಗೆ ಚಿರತೆ ಎಂಟ್ರಿ! ಗಲಿಬಿಲಿ ಗೊಳಿಸಿದ ಚಿರತೆ!!

ಮಂಗಳೂರು: ನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್​ವೇನಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡಿವೆ.
ವಿಮಾನ ನಿಲ್ದಾಣದ ರನ್ ವೇ ಮೇಲೆ ಪ್ರತ್ಯಕ್ಷವಾಗುತ್ತಿರುವ ಚಿರತೆ ರಾತ್ರಯಾದಂತೆ ರನ್​ವೇ ಬಳಿ ಎಂಟ್ರಿ ಕೊಡುತ್ತಿದ್ದು ನಿಲ್ದಾಣದ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿದೆ.

ಇದೀಗ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಚಿರತೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಮಂಗಳೂರಿನ ನಗರದಲ್ಲಿ ಚಿರತೆ ಇದೆ ಎಂಬ ಗುಮಾನಿ ಈಗ ಸತ್ಯವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು