ಮಂಗಳವಾರ, ಮೇ 21, 2024
ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆಯಾಗುವುದಾಗಿ ನಂಬಿಸಿ ಮಾಡೆಲ್‌ ಮೇಲೆ ಅತ್ಯಾಚಾರ

Twitter
Facebook
LinkedIn
WhatsApp
ಮದುವೆಯಾಗುವುದಾಗಿ ನಂಬಿಸಿ ಮಾಡೆಲ್‌ ಮೇಲೆ ಅತ್ಯಾಚಾರ

ಕೋಲ್ಕತ್ತಾ : ಆತ ನೈಟ್‌ ಕ್ಲಬ್‌ ಮ್ಯಾನೇಜರ್‌, ಆಕೆ ಮಾಡೆಲ್‌. ಇಬ್ಬರಿಗೂ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿತ್ತು. ಪರಿಚಯ ನಂತರ ಪ್ರೇಮಕ್ಕೆ ತಿರುಗಿ ಇಬ್ಬರೂ ಮದುವೆಯಾಗೋದಾಗಿ ನಿಶ್ಚಯಿಸಿದ್ದರು. ವಧುವನ್ನು ತನ್ನ ಮನೆಗೆ ಮಾತುಕತೆಗೆ ಕರೆಯಿಸಿದ್ದ ವರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಗರ್ಭಪಾತ ಮಾಡಿಸಲು ಮುಂದಾಗಿರುವ ಘಟನೆ ಪಶ್ಚಿಮ ಬಂಗಾಲದಲ್ಲಿ ನಡೆದಿದೆ.

ಪಶ್ಚಿಮ ಬಂಗಾಲದ ದಕ್ಷಿಣ  ಪರಗಣ ಜಿಲ್ಲೆಯಲ್ಲಿನ ಯುವತಿ ಮಾಡೆಲ್‌ ಆಗಿ ಕೆಲಸ ಮಾಡುತ್ತಿದ್ದಳು. ನೈಟ್‌ ಕ್ಲಬ್ ಮ್ಯಾನೇಜರ್‌ ಜೊತೆ ಸ್ನೇಹ ಉಂಟಾಗಿತ್ತು. ಇಬ್ಬರೂ ಮದುವೆಗೆ ನಿಶ್ಚಯ ಮಾಡಿದ ನಂತರದಲ್ಲಿ ತನ್ನ ಪೋಷಕರು ನಿನ್ನನ್ನು ಭೇಟಿ ಮಾಡಲು ಇಚ್ಚಿಸಿದ್ದಾರೆ. ಹೀಗಾಗಿ ಮನೆಗೆ ಬಾ ಎಂದು ಕರೆಯಿಸಿಕೊಂಡಿದ್ದ. ಆತನ ಮಾತನ್ನು ನಂಬಿದ ಆಕೆ ಒಬ್ಬಂಟಿಯಾಗಿ ಮನೆಗೆ ಬಂದಿದ್ದಾಳೆ. ಈ ವೇಳೆಯಲ್ಲಿ ಪ್ರಿಯತಮ ತನ್ನ ಮೇಲೆ ಮೂರು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾಳೆ.

ಮದುವೆ ನಿಶ್ಚಯವಾಗಿದ್ದ ವರ ತನ್ನ ಮೇಲೆ ಅತ್ಯಾಚಾರವೆಸಗಿದ್ದರೂ ಕೂಡ ಆಕೆ ಮಾತ್ರ ಈ ವಿಚಾರವನ್ನು ತನ್ನ ಮನೆಯವರಿಗೆ ತಿಳಿಸಿರಲಿಲ್ಲ. ಆದರೆ ಎರಡು ವಾರದ ನಂತರದಲ್ಲಿ ಆಕೆಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗರ್ಭಿಣಿ ಆಗಿರುವುದು ಪತ್ತೆಯಾಗಿತ್ತು. ಆದರೆ ವರನಾಗಿರುವ ನೈಟ್‌ ಕ್ಲಬ್‌ ಮ್ಯಾನೇಜರ್‌ ಗರ್ಭಪಾತ ಮಾಡಿಸುವಂತೆ ಒತ್ತಾಯಿಸಿದ್ದಾನೆ. ನಂತರ ಸಂತ್ರಸ್ತೆ ಸೋನಾಪುರ್‌ ಪೊಲೀಸರಿಗೆ ದೂರು ನೀಡಿದ್ದಾಳೆ.
ಅಂತಿಮವಾಗಿ ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದ ವೇಳೆಯಲ್ಲಿ ಈ ಮಾಸಾಂತ್ಯಕ್ಕೆ ಮದುವೆಯಾಗುವುದಾಗಿ ಒಪ್ಪಿಗೆ ಸೂಚಿಸಿದ್ದಾನೆ ಎನ್ನಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು