ಮಂಗಳವಾರ, ಮೇ 21, 2024
ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಾರಾಷ್ಟ್ರದ ಕೋವಿಡ್‌ ಲಸಿಕೆ ಅಭಿಯಾನಕ್ಕೆ ಸಲ್ಮಾನ್‌ ಖಾನ್‌ ರಾಯಭಾರಿ

Twitter
Facebook
LinkedIn
WhatsApp
ಮಹಾರಾಷ್ಟ್ರದ ಕೋವಿಡ್‌ ಲಸಿಕೆ ಅಭಿಯಾನಕ್ಕೆ ಸಲ್ಮಾನ್‌ ಖಾನ್‌ ರಾಯಭಾರಿ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್‌ ಲಸಿಕೆ ನೀಡಿಕೆ ವೇಗವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಬಾಲಿವುಡ್‌ ಸ್ಟಾರ್‌ ಸಲ್ಮಾನ್‌ ಖಾನ್‌ರನ್ನು ಕೋವಿಡ್‌ ಲಸಿಕೆ ರಾಯಭಾರಿಯನ್ನಾಗಿ ಮಾಡಲು ಬುಧವಾರ ನಿರ್ಧಾರ ಮಾಡಿದೆ.

ಈ ಬಗ್ಗೆ ಸುದ್ದಿ ಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ ರಾಜ್ಯ ಸಾರ್ವಜನಿಕ ಆರೋಗ್ಯ ಸಚಿವ ರಾಜೇಶ್ ಟೋಪೆ, “ಮುಸ್ಲಿಂ ಸಮುದಾಯವು ಅಧಿಕವಾಗಿ ಇರುವ ಪ್ರದೇಶದಲ್ಲಿ ಕೊರೊನಾ ವೈರಸ್‌ ವಿರುದ್ಧದ ಲಸಿಕೆಯನ್ನು ಪಡೆಯುವುದರಲ್ಲಿ ಹಿಂಜರಿಕೆಯು ಹೆಚ್ಚಾಗಿ ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಜನರು ಕೋವಿಡ್‌ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಮನವೊಲಿಸಲು ಮಹಾರಾಷ್ಟ್ರ ಸರ್ಕಾರವು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಸಹಾಯವನ್ನು ಪಡೆಯುತ್ತದೆ,” ಎಂದು ಹೇಳಿದ್ದಾರೆ.
“ಮಹಾರಾಷ್ಟ್ರ ಸರ್ಕಾರವು ಕೋವಿಡ್‌ ಲಸಿಕೆ ನೀಡಿಕೆ ಕಾರ್ಯಕ್ರಮದ ವೇಗವನ್ನು ಇನ್ನಷ್ಟು ಅಧಿಕ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಕೋವಿಡ್‌ ಲಸಿಕೆ ನೀಡಿಕೆ ವೇಗವಾಗಿ ಸಾಗುತ್ತಿದೆ. ಆದರೆ ಕೆಲವು ಕಡೆಗಳಲ್ಲಿ ವೇಗದಲ್ಲಿ ಹಿನ್ನೆಡೆ ಇದೆ,” ಎಂದು ಕೂಡಾ ಮಹಾರಾಷ್ಟ್ರ ಆರೋಗ್ಯ ಸಚಿವರು ತಿಳಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು