ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹುಚ್ಚು ಹಿಡಿದಿದ್ದು ಡಿಕೆಶಿಗೆ. ಡಿಕೆಶಿ ವಿರುದ್ಧಅರಗ ಜ್ಞಾನೇಂದ್ರ ವಾಗ್ದಾಳಿ.

Twitter
Facebook
LinkedIn
WhatsApp
ಹುಚ್ಚು ಹಿಡಿದಿದ್ದು ಡಿಕೆಶಿಗೆ. ಡಿಕೆಶಿ ವಿರುದ್ಧಅರಗ ಜ್ಞಾನೇಂದ್ರ ವಾಗ್ದಾಳಿ.

ರಾಯಚೂರು: “ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರಿಗೇ ಹುಚ್ಚು ಹಿಡಿದಿದೆ. ಹುಚ್ಚು ಹಿಡಿದವರಿಗೆ ಎಲ್ಲವೂ ಹುಚ್ಚಾಗಿ ಕಾಣಿಸುತ್ತದೆ” ಎಂದು ಡಿ ಕೆ ಶಿವಕುಮಾರ್‌ ಅವರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.

ಸಿರವಾರ ಪಟ್ಟಣದ ಚುಕ್ಕಿ ಸಭಾಂಗಣದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಜನಸ್ವರಾಜ್‌ ಸಮಾವೇಶದಲ್ಲಿ ಮಾತನಾಡಿದ ಅವರು, “ಡಿಕೆಶಿ ಅವರು ರಾಜಕೀಯಕ್ಕೆ ಹೇಗೆ ಬಂದಿದ್ದಾರೆ ಎನ್ನುವುದು ಜನರಿಗೆ ತಿಳಿದಿದೆ. ರೌಡಿ ಶೀಟರ್‌ ರಾಮಚಂದ್ರ ಕೊತ್ವಾಲ್‌ ಅವರೊಂದಿಗೆ ಸೇರಿ ರಾಜಕೀಯ ಆರಂಭಿಸಿದ್ದಾರೆ. ಆದರೆ, ನಾನು ಬಡವರೊಂದಿಗೆ ಬೆಳೆದು, ಸಿದ್ದಾಂತದ ಮುಖೇನ ರಾಜಕೀಯಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾರೆ.

ಬಿಟ್‌ ಕಾಯಿನ್‌ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಶ್ರೀಕಿ ಬಂಧನ ಮಾಡಿದರೆ ಕಾಂಗ್ರೆಸ್‌ ಆಯಕರು ವಿನಾಕಾರಣ ಆರೋಪ ಮಾಡಿದ್ದಾರೆ. ಶ್ರೀಕಿಯನ್ನು 2018ರಲ್ಲಿ ಏಕೆ ಬಂಧಿಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.
“ವಿಧಾನಸಭೆಯಲ್ಲಿ ಜನಪರ ಕಾಯ್ದೆಗಳು ಪಾಸಾಗುತ್ತೆ. ಆದರೆ ಬಿಜೆಪಿಗೆ ಪರಿಷತ್‌ನಲ್ಲಿ ಬಹಮತವಿಲ್ಲ. ಗ್ರಾಮ ಪಂಚಾಯಿತಿ ಸದಸ್ಯರು ಜನಪರ ಕಾಯ್ದೆಗಳು ಜಾರಿ ಆಗುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಅವರು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು