ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ವಿಮಾನ ನಿಲ್ದಾಣದಲ್ಲಿ 34.32 ಲಕ್ಷ ಮೌಲ್ಯದ ಚಿನ್ನ ವಶ

Twitter
Facebook
LinkedIn
WhatsApp
ಮಂಗಳೂರು ವಿಮಾನ ನಿಲ್ದಾಣದಲ್ಲಿ 34.32 ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು : ವಿದೇಶದಿಂದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವರನ್ನು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ‌ ( Mangalore airport ) ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 681 ಗ್ರಾಂ ತೂಕದ 34,32,240 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬಂದಿಳಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ವ್ಯಕ್ತಿಯೋರ್ವನನ್ನು ಪರಿಶೀಲನೆ ನಡೆಸುವ ವೇಳೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ ಪತ್ತೆಯಾಗಿದೆ. ವ್ಯಕ್ತಿಯು ಚಿನ್ನವನ್ನು ಪೇಸ್ಟ್‌ ರೂಪಕ್ಕೆ ಪರಿವರ್ತಿಸಿ, ಅದನ್ನು ದೇಹದಲ್ಲಿಟ್ಟು ಸಾಗಾಟ ಮಾಡುತ್ತಿದ್ದ. ಅನುಮಾನಗೊಂಡ ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆಯಲ್ಲಿ ಚಿನ್ನ ಕಳವು ಮಾಡುತ್ತಿರುವುದು ಪತ್ತೆಯಾಗಿದೆ. ಇದೀಗ ಆರೋಪಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಿದೇಶಗಳಿಂದ ಚಿನ್ನವನ್ನು ನಾನಾ ರೂಪದಲ್ಲಿ ಕಳ್ಳ ಸಾಗಾಣಿಕೆ ಮಾಡುತ್ತಿರುವುದು ಬಯಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು