ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪರಿಷತ್ತು ಚುನಾವಣೆ: ಬಿಜೆಪಿ ಪಟ್ಟಿ ಪ್ರಕಟ. ಕಾಂಗ್ರೆಸ್ ಪಟ್ಟಿ ದೆಹಲಿಯಲ್ಲಿ ಬಾಕಿ!

Twitter
Facebook
LinkedIn
WhatsApp
ಪರಿಷತ್ತು ಚುನಾವಣೆ: ಬಿಜೆಪಿ ಪಟ್ಟಿ ಪ್ರಕಟ. ಕಾಂಗ್ರೆಸ್ ಪಟ್ಟಿ ದೆಹಲಿಯಲ್ಲಿ ಬಾಕಿ!

ಬೆಂಗಳೂರು : ರಾಜ್ಯದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ( MLC Election 2021) ಬಿಜೆಪಿ ಭರ್ಜರಿ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಇದೀಗ ಬಿಜೆಪಿ ಹೈಕಮಾಂಡ್‌ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಬೆಳಗಾವಿ, ವಿಜಯಪುರ, ಧಾರವಾಡ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ದ್ವಿಸದಸ್ಯ ಸ್ಥಾನವಿದ್ದರೂ ಬಿಜೆಪಿ ಒಂದೇ ಸ್ಥಾನಕ್ಕೆ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧರಿಸಿದೆ.

ಅಭ್ಯರ್ಥಿಗಳ ಹೆಸರು:
ದಕ್ಷಿಣ ಕನ್ನಡ : ಕೋಟ ಶ್ರೀನಿವಾಸ ಪೂಜಾರಿ
ಕೊಡಗು : ಸುಜಾ ಕುಶಾಲಪ್ಪ
ಚಿಕ್ಕಮಗಳೂರು : ಎಂಕೆ ಪ್ರಾಣೇಶ್
ಶಿವಮೊಗ್ಗ: ಡಿಎಸ್ ಅರುಣ್
ಧಾರವಾಡ: ಪ್ರದೀಪ್ ಶೆಟ್ಟರ್
ಬೆಳಗಾವಿ: ಮಹಾಂತೇಶ್ ಕವಟಗಿಮಠ
ಕಲಬುರಗಿ: ಬಿಜಿ ಪಾಟೀಲ್
ಚಿತ್ರದುರ್ಗ: ಕೆ.ಎಸ್.ನವೀನ್
ಮೈಸೂರು: ರಘು ಕೌಟಿಲ್ಯ
ಹಾಸನ: ವಿಶ್ವನಾಥ್
ಉತ್ತರ ಕನ್ನಡ: ಗಣಪತಿ ಉಳ್ವೇಕರ್
ಬೀದರ್: ಪ್ರಕಾಶ್ ಖಂಡ್ರೆ
ಬೆಂಗಳೂರು: ಹೆಚ್ ಎಸ್ ಗೋಪಿನಾಥ ರೆಡ್ಡಿ
ಮಂಡ್ಯ: ಮಂಜು ಕೆ ಆರ್ ಪೇಟೆ
ಕೋಲಾರ: ಕೆ‌.ಎನ್. ವೇಣುಗೋಪಾಲ್,
ರಾಯಚೂರು: ವಿಶ್ವನಾಥ್ ಬನಹಟ್ಟಿ
ಬೆಂಗಳೂರು ಗ್ರಾಮಾಂತರ: ಬಿ.ಎಂ. ನಾರಾಯಣಸ್ವಾಮಿ
ಬಳ್ಳಾರಿ: ವೈಎಂ ಸತೀಶ್
ತುಮಕೂರು: ಎಂ ಲೋಕೇಶ್
ವಿಜಯಪುರ: ಪಿ.ಎಚ್. ಪೂಜಾರ್

ವಿಧಾನ ಪರಿಷತ್‌ನಲ್ಲಿ ಸಂಖ್ಯಾಬಲವನ್ನು ವೃದ್ದಿಸುವ ಸಲುವಾಗಿ ಬಿಜೆಪಿ ಸಕಲ ರೀತಿಯಲ್ಲಿಯೂ ಸಿದ್ದತೆ ಮಾಡಿಕೊಂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು