ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಅಪಘಾತ: ಗೂಡ್ಸ್​ ಆಟೋ ಡಿಕ್ಕಿಯಾಗಿ ಯುವತಿಯರಿಗೆ ಗಂಭೀರ ಗಾಯ

Twitter
Facebook
LinkedIn
WhatsApp
ಭೀಕರ ಅಪಘಾತ: ಗೂಡ್ಸ್​ ಆಟೋ ಡಿಕ್ಕಿಯಾಗಿ ಯುವತಿಯರಿಗೆ ಗಂಭೀರ ಗಾಯ

ಶಿವಮೊಗ್ಗ: ಗೂಡ್ಸ್​ ಆಟೋ ಡಿಕ್ಕಿಯಾಗಿ ಪಾದಚಾರಿಗಳು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಬಿ.ಹೆಚ್‌ ರಸ್ತೆಯಲ್ಲಿ ನಡೆದಿದೆ.
ಬೈಕ್​ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಗೂಡ್ಸ್​ ಆಟೋ ನೇರವಾಗಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಗುದ್ದಿದೆ. ಘಟನೆಯಲ್ಲಿ ಸಾಗರದ ಎಸ್ಎನ್ ನಗರದ ಆಫ್ರಿನಾ ಬಾನು ಹಾಗೂ ಸಿಮ್ರಿನ್​ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಗೂಡ್ಸ್​ ಆಟೋ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು