ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನಪರಿಷತ್ತಿನ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಇಂದು ನಾಮಪತ್ರ ಸಲ್ಲಿಕೆ

Twitter
Facebook
LinkedIn
WhatsApp
ಮಂಜುನಾಥ ಭಂಡಾರಿ ಕಾಂಗ್ರೆಸ್ ಅಭ್ಯರ್ಥಿ.

ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಡಿ.10ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ನ.23ರಂದು ಬೆಳಿಗ್ಗೆ 11 ಗಂಟೆಗೆ ‌ನಾಮ ಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ದ.ಕ, ಉಡುಪಿ ಕ್ಷೇತ್ರದಿಂದ ಹಿರಿಯ ಕಾಂಗ್ರೆಸ್ ಮುಖಂಡ ಹಾಗು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕೆಮ್ಮಾಜೆಯ ಬಂಟ-ಕೃಷಿ ಕುಟುಂಬದಲ್ಲಿ ಜನಿಸಿದ ಮಂಜುನಾಥ್ ಭಂಡಾರಿ ‘ಪಂಚಾಯತ್ ರಾಜ್‌’ ವಿಷಯದಲ್ಲಿ ಎಂಪಿಎಲ್ ಮತ್ತು ಪಿಎಚ್‌ಡಿ ಮಾಡಿದ್ದಾರೆ. ರಾಜಕೀಯ ಶಾಸ್ತ್ರದಲ್ಲಿ ಎಂಎ ಸ್ನಾತಕೋತ್ತರ ಪದವಿ ಪಡೆದಿರುವ ಮಂಜುನಾಥ್ ಭಂಡಾರಿ 1978ರಲ್ಲಿ ಇಂದಿರಾ ಗಾಂಧಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗ ವಿದ್ಯಾರ್ಥಿಯಾಗಿದ್ದಾಗಲೇ ರಾಜಕೀಯ ಪ್ರವೇಶ ಮಾಡಿದ್ದರು. ಬಳಿಕ ಚಿಕ್ಕಮಗಳೂರು ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷರಾಗಿ, ಅಖಿಲ ಭಾರತ ಯುವ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಉಪಾಧ್ಯಕ್ಷರಾಗಿ, ಎಐಸಿಸಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಅಮೇರಿಕಾದ ಪ್ರತಿಷ್ಠಿಯ ‘ಐಸನ್ ಹೂವರ್‌’ ಫೆಲೋಶಿಪ್ ಪಡೆದಿದ್ದರು. ಇಂದಿರಾ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜೀವ ವಿಕಾಸ ಕೇಂದ್ರ ಪ್ರಸ್ತಾವನೆ ಮುಂದಿರಿಸಿದ್ದರು. 2014ರಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು