ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಲೆಂಡರ್‌ ಸ್ಫೋಟಗೊಂಡು ಕಟ್ಟಡ ಕುಸಿತ - ಇಬ್ಬರು ಮೃತ್ಯು, 12 ಮಂದಿಗೆ ಗಾಯ

Twitter
Facebook
LinkedIn
WhatsApp
ಸಿಲೆಂಡರ್‌ ಸ್ಫೋಟಗೊಂಡು ಕಟ್ಟಡ ಕುಸಿತ – ಇಬ್ಬರು ಮೃತ್ಯು, 12 ಮಂದಿಗೆ ಗಾಯ

ತಮಿಳುನಾಡು,: ಮನೆಯೊಂದರಲ್ಲಿ ಸಿಲೆಂಡರ್‌ ಸ್ಫೋಟಗೊಂಡ ಪರಿಣಾಮ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ತಮಿಳುನಾಡಿ ಸೇಲಂ ಜಿಲ್ಲೆಯ ಕರುಂಗಲ್‌‌ನಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಪಕ್ಕದ ಎರಡು ಮನೆಗಳು ಸಹ ಕುಸಿದಿದ್ದು, 12 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅವಶೇಷಗಳಡಿ ಸಿಲುಕಿದ್ದ 12 ಜನರನ್ನ ರಕ್ಷಿಸಿದ್ದು, ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲಾಧಿಕಾರಿ ಕರ್ಮೇಘಂ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು