ಬುಧವಾರ, ಮೇ 15, 2024
Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಬ್ಬಿನ ಬಾಕಿ ಬಿಲ್ ನೀಡಲು ಒತ್ತಾಯಿಸಿ ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ.

Twitter
Facebook
LinkedIn
WhatsApp
ಕಬ್ಬಿನ ಬಾಕಿ ಬಿಲ್ ನೀಡಲು ಒತ್ತಾಯಿಸಿ ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ.

ಬೆಳಗಾವಿ: ಕಬ್ಬಿನ ಬಾಕಿ ಬಿಲ್ ನೀಡುವಂತೆ ಒತ್ತಾಯಿಸಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿಯಲ್ಲಿರುವ ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ರೈತರು ಮುತ್ತಿಗೆ ಹಾಕಿದ್ದಾರೆ. ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥ ಅವರಿಗೆ ತರಾಟೆ ತೆಗೆದುಕೊಂಡಿದ್ದಾರೆ.
2017-18ನೇ ಸಾಲಿ‌ನ‌ 1,400 ರೈತರ 7 ಕೋಟಿ ಕಬ್ಬಿನ ಬಾಕಿ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಕಬ್ಬಿನ ಬಾಕಿ ಬಿಲ್​ ನೀಡದ ಹಿನ್ನೆಲೆಯಲ್ಲಿ ಕಬ್ಬಿನ ಬಾಕಿ ಬಿಲ್ ನೀಡುವಂತೆ ಮಲಪ್ರಭಾ ಸಕ್ಕರೆ ಕಾರ್ಖಾನೆ ಮುಂದೆ ಕಳೆದ ಮೂರು ದಿನಗಳಿಂದ ರೈತರು ಪ್ರತಿಭಟನೆ ‌ನಡೆಸುತ್ತಿದ್ದಾರೆ.

ನಿನ್ನೆ ರಾತ್ರಿ ರೈತ ಮುಖಂಡ ಸಿದಗೌಡ ಮೋದಗಿ ನೇತೃತ್ವದಲ್ಲಿ ಕಾರ್ಖಾನೆಗೆ ಮುತ್ತಿಗೆ ಹಾಕಿದ್ದಾರೆ. ಈ ಸಂದರ್ಭ ಕಾರ್ಖಾನೆ ಎಂ.ಡಿ. ವಿಶ್ವನಾಥ ಹಿರೇಮಠರನ್ನು ಹಿಡಿದು ರೈತ ಮುಖಂಡ ಸಿದಗೌಡ ಮೋದಗಿ ಎಳೆದಾಡಿದ್ದಾರೆ. ಕಾರ್ಖಾನೆಯಲ್ಲಿ ಹೆಚ್ವಿನ ಸಕ್ಕರೆ ದಾಸ್ತಾನು ಇದ್ದು, ಸರ್ಕಾರಕ್ಕೆ ತಪ್ಪು‌ ಮಾಹಿತಿ ನೀಡಿರುವುದಾಗಿ ರೈತರು ಆರೋಪಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು