ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭ್ರಷ್ಟಾಚಾರ ಆರೋಪ: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್​

Twitter
Facebook
LinkedIn
WhatsApp
ಭ್ರಷ್ಟಾಚಾರ ಆರೋಪ: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್​

ಬೆಂಗಳೂರು: ಭ್ರಷ್ಟಾಚಾರ ಆರೋಪದಡಿ ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಅತಿ ಹೆಚ್ಚು ಪ್ರಮಾಣದಲ್ಲಿ ಅಕ್ರಮ ಆಸ್ತಿ ಪತ್ತೆಯಾಗಿದ್ದರೂ ಕೂಡ ವಾಸುದೇವ್ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿರಲಿಲ್ಲ. ಹೀಗಾಗಿ, ತನಿಖೆಗೆ ಸಹಕಾರ ನೀಡದ ಹಿನ್ನಲೆ ಹಾಗೂ ಭ್ರಷ್ಟಾಚಾರ ಆರೋಪದಡಿ ನಿನ್ನೆ ರಾತ್ರಿ ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ

ಇವರು ಪತ್ನಿ, ಮಕ್ಕಳು ಹಾಗೂ ತನ್ನ ಹೆಸರಿನಲ್ಲಿ ಕೋಟ್ಯಾಂತರ ರೂ. ಆಸ್ತಿ ಮಾಡಿದ್ದು, ಬೇನಾಮಿಯಲ್ಲಿ ವ್ಯವಹಾರ ಮಾಡಿರುವ ಶಂಕೆ ವ್ಯಕ್ತವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು