ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮೂಡುಬಿದಿರೆ: ಪಿಕ್ ಅಪ್ ವಾಹನ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ, ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲುಸುತ್ತಿನಲ್ಲಿ ನಡೆದಿದೆ. ಎಡಪದವು ಕನ್ನೊಳಿ ನಿವಾಸಿ ಯಾದವ (38) ಮೃತ ಚಾಲಕ ಎಂದು ತಿಳಿದುಬಂದಿದೆ.
ಮಂಗಳವಾರ ರಾತ್ರಿ ಅವರು ಮೂಡುಬಿದಿರೆ ಕಡೆಯಿಂದ ಎಡಪದವಿಗೆ ಪಿಕ್ ವಾಹನ ಚಲಾಯಿಸುತ್ತಿದ್ದು , ಹಂಡೇಲು ತಿರುವಿನಲ್ಲಿ ಪಿಕ್ ಅಪ್ ಪಲ್ಟಿಯಾಗಿ, ತೆಂಗಿನ ಮರಕ್ಕೆ ಢಿಕ್ಕಿಯಾಗಿದೆ. ಪರಿಣಾಮ ಯಾದವ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?