ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈಶ್ವರಪ್ಪ ಮಾನ ಮರ್ಯಾದೆ ಇಲ್ಲದೆ, ನಿರಾಣಿ ಸಿಎಂ ಆಗ್ತಾರೆ ಅಂತ ಹೇಳ್ತಾರೆ-ಸಿದ್ದರಾಮಯ್ಯ

Twitter
Facebook
LinkedIn
WhatsApp
ಈಶ್ವರಪ್ಪ ಮಾನ ಮರ್ಯಾದೆ ಇಲ್ಲದೆ, ನಿರಾಣಿ ಸಿಎಂ ಆಗ್ತಾರೆ ಅಂತ ಹೇಳ್ತಾರೆ-ಸಿದ್ದರಾಮಯ್ಯ

ಶಿವಮೊಗ್ಗ: ಈಶ್ವರಪ್ಪ, ನಿರಾಣಿ ಮುಖ್ಯಮಂತ್ರಿ ಆಗ್ತಾರೆ ಅಂತ ಹೇಳಿಬಿಟ್ಟರು. ಎಲ್ಲಾ ಬೈಯೋಕೆ ಶುರುಮಾಡಿದ ಮೇಲೆ ನಾನು ಹಂಗೆ ಹೇಳಿಲ್ಲ ಮುಂದೆ ಆಗಬಹುದು ಅಂತ ಹೇಳಿದ್ದೆ ಅಂತ ಹೇಳುತ್ತಾರೆ. ಇವರಿಗೆ ಏನಾದರೂ ಸ್ವಾಭಿಮಾನ ಇದೆಯಾ..? ನಿರಾಣಿ ಮತ್ತು ಈಶ್ವರಪ್ಪ ನಡುವೆ ಯಾರು ಹಿರಿಯರು..? ಮತ್ತೆ ಈಶ್ವರಪ್ಪ ಮಾನ ಮರ್ಯಾದೆ ಇಲ್ಲದೆ, ನಿರಾಣಿ ಮುಖ್ಯಮಂತ್ರಿ ಆಗ್ತಾರೆ ಅಂತ ಹೇಳುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬೊಮ್ಮಾಯಿ ಮೇಲೆ ವಿಶ್ವಾಸ ಇಲ್ಲದಿದ್ದರೆ ಈಶ್ವರಪ್ಪ ರಾಜೀನಾಮೆ ಕೊಡಬೇಕು. ಬೊಮ್ಮಾಯಿ ನಾಯಕತ್ವದ ಮೇಲೆ ನಂಬಿಕೆ ಇಲ್ಲದಿದ್ದರೆ ರಾಜೀನಾಮೆ ಕೊಡಬೇಕು.  ಬಿಜೆಪಿಯಲ್ಲಿ ಗುಂಪಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಯಡಿಯೂರಪ್ಪನನ್ನು ಗುಂಪುಗಾರಿಕೆಯಿಂದ ಅಲ್ಲವೇ ತೆಗೆದು ಹಾಕಿದ್ದು ಎಂದರು.

ಇನ್ನು ಕಾಂಗ್ರೆಸ್ ಪಕ್ಷದ ಉಸಿರು ನಿಲ್ಲಿಸುತ್ತೇವೆ ಎನ್ನುವ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಅವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಪಾಪ ಅವರು ಯಾವಾಗಲೂ ಮುಂಬಾಗಿಲಿನಿಂದ ಬಂದಿಲ್ವಲ್ಲ. ಎಲ್ಲಾ ಹಿಂಬಾಗಿಲಿನಿಂದ ಬಂದ ಗಿರಾಕಿಗಳು. 2008ರಲ್ಲಿ ಬಂದ್ರಾ..? 2018ರಲ್ಲಿ ಬಂದ್ರಾ..? 2019ರಲ್ಲಿ ಜನರ ಆಶೀರ್ವಾದ ಪಡೆದು ಬಂದ್ರಾ..? ಅವರು ಏನು ಹೇಳೋದು ನಮ್ಮ ಬಗ್ಗೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು