ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ಸರಕಾರದಿಂದ ಏರ್‌ಪೋರ್ಟ್‌ಗಳಲ್ಲಿ ಕೊರೋನಾ ಪರೀಕ್ಷೆಗಳಿಗೆ ದರ ಪ್ರಕಟ..!

Twitter
Facebook
LinkedIn
WhatsApp
ರಾಜ್ಯ ಸರಕಾರದಿಂದ ಏರ್‌ಪೋರ್ಟ್‌ಗಳಲ್ಲಿ ಕೊರೋನಾ ಪರೀಕ್ಷೆಗಳಿಗೆ ದರ ಪ್ರಕಟ..!

ಬೆಂಗಳೂರು: ರಾಜ್ಯ ಸರಕಾರ ಏರ್‌ಪೋರ್ಟ್‌ಗಳಲ್ಲಿ ಕೊರೋನಾ ಪರೀಕ್ಷೆಗಳಿಗೆ ದರ ನಿಗದಿ ಮಾಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಆದೇಶ ಹೊರಡಿಸಿದ್ದು, ಒಮಿಕ್ರಾನ್ ವೈರಸ್ ಪ್ರಕರಣ ವರದಿಯಾದ ಹಿನ್ನೆಲೆ ವಿಮಾನ ನಿಲ್ದಾಣಗಳಲ್ಲಿ ಬರುವ ಪ್ರಯಾಣಿಕರನ್ನು ಕಟ್ಟು ನಿಟ್ಟಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಈ ಹಿನ್ನಲೆಯಲ್ಲಿ ರಾಜ್ಯದ ವಿವಿಧ ವಿಮಾನ ನಿಲ್ದಾಣಗಳಲ್ಲಿನ ಕೋವಿಡ್ ಪರೀಕ್ಷಾ ಪ್ರಯೋಗಾಲಯದಲ್ಲಿನ ದರಗಳನ್ನು ಈ ಕೆಳಗಿನಂತೆ ನಿಗದಿ ಪಡಿಸಿರೋದಾಗಿ ತಿಳಿಸಿದೆ. ವಿಮಾನ ನಿಲ್ದಾಣಗಳಲ್ಲಿ ನಿಗದಿ ಪಡಿಸಿರುವಂತ ಕೊರೋನಾ ಪರೀಕ್ಷಾ ದರಪಟ್ಟಿ ಆರ್‌ಟಿಪಿಸಿಆರ್ ಟೆಸ್ಟ್‌ಗೆ 500 ರೂಪಾಯಿ ನಿಗದಿ ಮಾಡಲಾಗಿದ್ದು, ಅಬಾಟ್ ಐಡಿ ಟೆಸ್ಟ್‌ಗೆ 3,000 ರೂಪಾಯಿ, ಥರ್ಮೋ ಫಿಶರ್ ಅಕ್ಯುಲಾ ಟೆಸ್ಟ್‌ಗೆ 1,500 ರೂಪಾಯಿ, ನಿಗದಿಪಡಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು