ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಂತರ್ ​ರಾಜ್ಯ ಡ್ರಗ್​ ಪೆಡ್ಲರ್​ ಅರೆಸ್ಟ್​​: 11 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

Twitter
Facebook
LinkedIn
WhatsApp
ಅಂತರ್ ​ರಾಜ್ಯ ಡ್ರಗ್​ ಪೆಡ್ಲರ್​ ಅರೆಸ್ಟ್​​: 11 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

ಬೆಂಗಳೂರು: ನಗರದಲ್ಲಿ ಕೋಟ್ಯಂತರ ರೂಪಾಯಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅನೂಪ್ ಬಂಧಿತ ಆರೋಪಿ.
ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಹ್ಯಾಶ್​ಆಯಿಲ್​​ ತಂದು ಬೆಂಗಳೂರು, ಮಂಗಳೂರು ಹಾಗೂ ಕೇರಳದಲ್ಲಿ ನಡೆಯುವ ಹೌಸ್ ಪಾರ್ಟಿಗಳಿಗೆ ಸರಬರಾಜು‌ ಮಾಡುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು, ಆರೋಪಿಯನ್ನು ಬಂಧಿಸಿ ಬರೋಬ್ಬರಿ ಹನ್ನೊಂದು ಕೋಟಿ ಮೌಲ್ಯದ ಹ್ಯಾಶ್​ ಆಯಿಲ್​​ ಅನ್ನು ವಶಕ್ಕೆ ಪಡೆದಿದ್ದಾರೆ.
ಕೊಡಿಗೇಹಳ್ಳಿ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ವರ್ಕ್ ಫ್ರಂ ಹೋಂಗೆ ಹೊಸ ಕಾನೂನು ಚೌಕಟ್ಟು ತರಲು ಸರ್ಕಾರದ ಚಿಂತನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು