ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಭ್ಯರ್ಥಿತನ ದಿಂದ ಹಿಂದೆ ಸರಿಯಲು 2.5 ಲಕ್ಷ ನೀಡಿದ ಪ್ರಕರಣ-ಕೇರಳ ಬಿಜೆಪಿ ಮುಖ್ಯಸ್ಥ ಸುರೇಂದ್ರನ್ ಮೇಲೆ ಕೇಸು ದಾಖಲು.

Twitter
Facebook
LinkedIn
WhatsApp
ಅಭ್ಯರ್ಥಿತನ ದಿಂದ ಹಿಂದೆ ಸರಿಯಲು 2.5 ಲಕ್ಷ ನೀಡಿದ ಪ್ರಕರಣ-ಕೇರಳ ಬಿಜೆಪಿ ಮುಖ್ಯಸ್ಥ ಸುರೇಂದ್ರನ್ ಮೇಲೆ ಕೇಸು ದಾಖಲು.

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಚುನಾವಣೆಯಲ್ಲಿ ಈಗ ಹೊಸದೊಂದು ಆರೋಪ ಕೇಳಿಬರುತ್ತಿದೆ. ಬಿಎಸ್ಪಿಯಿಂದ ಸ್ಪರ್ಧಿಸಿದ್ದ ಸುಂದರ ಎಂಬ ಅಭ್ಯರ್ಥಿಗೆ ಸುಮಾರು ಎರಡುವರೆ ಲಕ್ಷ ರೂಪಾಯಿ ನೀಡಿದ ಆರೋಪದ ಮೇಲೆ ಕೇರಳ ಬಿಜೆಪಿಯ ಮುಖ್ಯಸ್ಥ ಸುರೇಂದ್ರನ್ ಮೇಲೆ ಕೇಸು ದಾಖಲಾಗಿದೆ.

ಈ ಆರೋಪದ ಹಿನ್ನೆಲೆಯಲ್ಲಿ ಸುರೇಂದ್ರನ್ ಮೇಲೆ ಐಪಿಸಿ ಸೆಕ್ಷನ್ ನ 179 ಬಿ ಮತ್ತು ಈ ಅಡಿಯಲ್ಲಿ ಕೇಸುವನ್ನು ಪೊಲೀಸರು ದಾಖಲೆ ಮಾಡಿಕೊಂಡಿದ್ದಾರೆ.

ಸಿಪಿಐಎಂ ಅಭ್ಯರ್ಥಿ ರಮೇಶ್ ಮನ್ ನೀಡಿದ ದೂರಿನ ಅನ್ವಯ ಈ ಕೇಸು ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಮೊದಲು 2016ರ ಚುನಾವಣೆಯಲ್ಲಿ ಸುರೇಂದ್ರನ್ ಮಂಜೇಶ್ವರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 89 ಮತಗಳಿಂದ ಸೋಲುಂಡಿದ್ದರು.
ಆಗ ಅಭ್ಯರ್ಥಿಯಾಗಿದ್ದ ಸುಂದರ ಅವರು 467 ಮತಗಳನ್ನು ಪಡೆದುಕೊಂಡಿದರು. ಆದರೆ ಈ ಬಾರಿ ಹಾಗಾಗದಂತೆ ಸುಂದರ ಅವರಿಗೆ ಸುರೇಂದ್ರ ನವರು ಹಣ ನೀಡಿದ್ದಾರೆ ಎಂಬುದು ಸಿಪಿಎಂ ಅಭ್ಯರ್ಥಿಯ ದೂರಾಗಿದೆ. ಈ ದೂರಿನ ಅನ್ವಯ ಈಗ ಸುರೇಂದ್ರನ್ ಮೇಲೆ ಕೇಸು ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು