ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೈಜರ್‌ ಮಾತ್ರೆಗೆ ಅಮೆರಿಕದ ಔಷಧ ನಿಯಂತ್ರಕರ ಒಪ್ಪಿಗೆ .

Twitter
Facebook
LinkedIn
WhatsApp
ಇದು ಆರ್.ಎಸ್.ಎಸ್ ಮತ್ತು ಯಡಿಯೂರಪ್ಪ ಅವರ ಸರ್ಕಾರದ ಕೂಸು. ನಮ್ಮದಲ್ಲ ಎಂದು ಸಿದ್ದರಾಮಯ್ಯ ಆರೋಪ

ವಾಷಿಂಗ್ಟನ್‌: ಕೊರೊನಾ ವ್ಯಾಧಿಯ ತುರ್ತು ಚಿಕಿತ್ಸೆಗೆ ಫೈಜರ್‌ ಕಂಪನಿ ಅಭಿವೃದ್ಧಿ ಪಡಿಸಿರುವ ‘ಪ್ಯಾಕ್ಸ್‌ಲೋವಿಡ್‌’ ಮಾತ್ರೆಗೆ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಅನುಮತಿ ನೀಡಿದೆ.
ಓಮಿಕ್ರಾನ್‌ ಸೋಂಕಿನ ಪ್ರಸರಣ ವೇಗ ಶೇ. 73ರಷ್ಟು ಹೆಚ್ಚಿರುವ ಹಿನ್ನೆಲೆಯಲ್ಲಿ  ಮತ್ತು ಕ್ರಿಸ್‌ಮಸ್‌ ರಜೆಯ ಈ ದಿನಗಳಲ್ಲಿ ಜನರು ಸುತ್ತಾಡುವುದು ಹೆಚ್ಚಾಗುವ ಕಾರಣ ಎಫ್‌ಡಿಎ ಈ ಅನುಮತಿಯನ್ನು ನೀಡಿದ್ದು, ಕೋವಿಡ್‌ ರಿಸ್ಕ್‌ ಇರುವ 12 ವರ್ಷದ ಮೇಲ್ಪಟ್ಟವರು ಬಳಸಬಹುದಾಗಿದೆ.
‘ಪ್ಯಾಕ್ಸ್‌ಲೋವಿಡ್‌’ ಎರಡು ವಿಧದ ಮಾತ್ರೆಯಾಗಿದ್ದು, ಇದರ ಟ್ರಯಲ್‌ನಲ್ಲಿ ಕೋವಿಡ್‌ ಸೋಂಕಿತರು ಆಸ್ಪತ್ರೆ ಸೇರುವ ರಿಸ್ಕ್‌ ಮತ್ತು ಸಾವಿನ ಪ್ರಮಾಣವನ್ನು ಶೇ.88ರಷ್ಟು ಕಡಿಮೆ ಮಾಡಿದೆ. ಸಿಂಥೆಟಿಕ್‌ ಪ್ರತಿಕಾಯ ಚಿಕಿತ್ಸೆಗಿಂತ ಈ ಮಾತ್ರೆಗಳನ್ನು ತೆಗೆದುಕೊಳ್ಳುವುದು ಕೋವಿಡ್‌ ಚಿಕಿತ್ಸೆಗೆ ಸುಲಭ ಪರಿಹಾರ ಆಗಿದೆ. ಏಕೆಂದರೆ ಸಿಂಥೆಟಿಕ್‌ ಚಿಕಿತ್ಸೆಗಾಗಿ ರೋಗಿಗಳು ಆಸ್ಪತ್ರೆಗೆ ದಾಖಲಾಗಬೇಕಾಗುತ್ತದೆ.

ಫೈಜರ್‌ ಮಾತ್ರೆಯ ಉತ್ಪಾದನೆ ಹೆಚ್ಚಿಸಲು ಅನುಕೂಲವಾಗುವಂತೆ ಕಾನೂನನ್ನು ರೂಪಿಸುವುದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಹೇಳಿದ್ದಾರೆ. ಒಂದು ಕೋಟಿ ಮಾತ್ರೆಗಾಗಿ ಅಮೆರಿಕ 5.3 ಬಿಲಿಯನ್‌ ಡಾಲರ್‌ ವೆಚ್ಚ ಮಾಡುತ್ತಿದೆ. ಮೊದಲ ಹಂತದಲ್ಲಿ 2.65 ಲಕ್ಷ ಮಾತ್ರೆಗಳು ಜನವರಿಯಲ್ಲಿ ಮಾರುಕಟ್ಟೆಗೆ ಬರಲಿವೆ. ಉಳಿದ ಮಾತ್ರೆಗಳು ಬೇಸಿಗೆ ಹೊತ್ತಿಗೆ ಉತ್ಪಾದನೆ ಆಗಲಿದೆ ಎಂದು ಶ್ವೇತಭವನದ ಕೋವಿಡ್‌ ತಡೆ ವಿಭಾಗದ ಸಮನ್ವಯಕಾರ ಜೆಫ್‌ ಜಿಯೆಂಟ್ಸ್‌ ಹೇಳಿದ್ದಾರೆ.
ಯುರೋಪ್‌ನಲ್ಲೂ ಓಮಿಕ್ರಾನ್‌ ಸೋಂಕು ವೇಗವಾಗಿ ಹರಡುತ್ತಿದ್ದು, ಇದನ್ನು ತಡೆಯಲು ಐರೋಪ್ಯ ಒಕ್ಕೂಟದ ಔಷಧ ನಿಯಂತ್ರಣ ಪ್ರಾಧಿಕಾರ ಕೂಡ ಫೈಜರ್‌ ಮಾತ್ರೆಯನ್ನು ಬಳಸಲು ಸದಸ್ಯ ರಾಷ್ಟ್ರಗಳು ತೀರ್ಮಾನಿಸಬಹುದು ಎಂದಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು