ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆನ್ಲೈನ್ ಮದುವೆಗೆ ಒಪ್ಪಿಗೆ ನೀಡಿದ ಕೇರಳ ಹೈಕೋರ್ಟ್!

Twitter
Facebook
LinkedIn
WhatsApp
ಆನ್ಲೈನ್ ಮದುವೆಗೆ ಒಪ್ಪಿಗೆ ನೀಡಿದ ಕೇರಳ ಹೈಕೋರ್ಟ್!

ಕೇರಳ: ಆನ್ಲೈನ್ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಜೋಡಿಯೊಂದು ಕೋರ್ಟ್ ಮೆಟ್ಟಿಲೇರಿದ್ದು, ಅದಕ್ಕೆ ಕೇರಳ ಹೈಕೋರ್ಟ್  (KERALA HIGH COURT) ಅಸ್ತು ಎಂದು ಹೇಳಿದೆ.

ರಿಂತು ತಾಮಸ್ ಮತ್ತು ಅನಂತ ಹರಿಕೃಷ್ಣ ಎಂಬುವವರು ಮದುವೆಯಾಗಲು ನಿಶ್ಚಯ ಮಾಡಿಕೊಂಡಿದ್ದು, ಬಳಿಕ ಅನಂತ ಹರಿಕೃಷ್ಣ ಇಂಗ್ಲೆಂಡ್ ನಲ್ಲಿ ವಿಧ್ಯಾಭ್ಯಾಸಕ್ಕೆಂದು ಹೋಗಿದ್ದಾರೆ. ಡಿಸೆಂಬರ್ 23 ಕ್ಕೆ ಇವರಿಬ್ಬರ ಮದುವೆ ನಿಶ್ಚಯವಾಗಿತ್ತು. ಅದರಂತೆ ಅನಂತ ಹರಿಕೃಷ್ಣ ನಾಯರ್ ವಿಮಾನದ ಟಿಕೆಟ್ ನ್ನ 22ಕ್ಕೆ ಬುಕ್ ಮಾಡಿದ್ದರು. ಆದರೆ ಈ ಒಮಿಕ್ರಾನ್ ಹೆಚ್ಚಳದಿಂದ ಅವರು ಭಾರತಕ್ಕೆ ಬರಲು ಅಸಾಧ್ಯವಾಗಿದೆ.
ಇನ್ನು ನಿಗಧಿಯಂತೆ ಮದುವೆಯಾಗಲು ಸಾಧ್ಯವಾಗಿಲ್ಲ. ಈ ಜೋಡಿ ಆನ್ಲೈನ್ ಮದುವೆ (ONLINE MARRIAGE) ಬಗ್ಗೆ ಯೋಚಿಸಿ ಬಳಿಕ ಕೇರಳ ಹೈಕೋರ್ಟ್ ಗೆ ಅರ್ಜಿ ಹಾಕಿದ್ದಾರೆ. ಜೋಡಿಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಆನ್ಲೈನ್ ಮದುವೆಗೆ ಒಪ್ಪಿಗೆ ನೀಡಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು