ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

32 ವರ್ಷಕ್ಕೆ ಭಾರತದ ಮಹಿಳಾ ಯುವ ಉದ್ಯಮಿ ಹೃದಯಾಘಾತದಿಂದ ಸಾವು!

Twitter
Facebook
LinkedIn
WhatsApp
32 ವರ್ಷಕ್ಕೆ ಭಾರತದ ಮಹಿಳಾ ಯುವ ಉದ್ಯಮಿ ಹೃದಯಾಘಾತದಿಂದ ಸಾವು!

ಭಾರತದ ಉದಯೋನ್ಮಖ ಮಹಿಳಾ ಯುವ ಉದ್ಯಮಿ ಪಂಖೂರಿ ಶ್ರೀವಾಸ್ತವ (Pankhuri Shrivastava) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 32 ವರ್ಷದ ಅವರ ಸಾವಿಗೆ ಉದ್ಯಮ ಜಗತ್ತು ಸಂತಾಪ ವ್ಯಕ್ತಪಡಿಸಿದೆ. ಸಾಮಾಜಿಕ ಉದ್ಯಮ ‘ಪಂಖೂರಿ’ ಮತ್ತು ಮನೆ ಬಾಡಿಗೆ ಸ್ಟಾರ್ಟ್‌ಅಪ್ ಗ್ರಾಬ್‌ಹೌಸ್‌ನ (Grab house) ಸಂಸ್ಥಾಪಕಿ ಆಗಿ ಪಂಖೂರಿ ಹೆಸರು ಮಾಡಿದ್ದರು. ಅವರಿಗೆ ಇಂದು ಹಠಾತ್​ ಕಾರ್ಡಿಯಾಕ್ ಅರೆಸ್ಟ್ ಆಗಿದ್ದು, ಅವರನ್ನು ನಾವು ಕಳೆದುಕೊಂಡಿದ್ದೇವೆ ಎಂದು ಕಂಪನಿ ಟ್ವೀಟ್​ ಮೂಲಕ ತಿಳಿಸಿದೆ. ಡಿಸೆಂಬರ 24ರಂದು ಪಂಖೂರಿಗೆ ಹೃದಯ ಸ್ತಂಭನವಾಗಿದೆ (cardiac arrest).

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು