ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ರಾಪ್ತ ವಯಸ್ಕ ಹುಡುಗನ ಮದುವೆ. ಶಿಕ್ಷಕಿ ಬಂಧನ!

Twitter
Facebook
LinkedIn
WhatsApp
ಅಪ್ರಾಪ್ತ ವಯಸ್ಕ ಹುಡುಗನ ಮದುವೆ. ಶಿಕ್ಷಕಿ ಬಂಧನ!

ಚೆನ್ನೈ: ಪ್ರೀತಿ ಕುರುಡು. ಅದಕ್ಕೆ ವಯಸ್ಸಿನ ಹಂಗಿಲ್ಲ ಎನ್ನುತ್ತಾರೆ. ಇದಕ್ಕೆ ನಿದರ್ಶನದಂತೆ ಅನೇಕರು ವಯಸ್ಸಿನ ಅಂತರದಲ್ಲಿ ಮದುವೆಯಾಗಿ ಸುಖವಾಗಿರುವುದನ್ನು ನೋಡಿದ್ದೇವೆ. ಆದರೆ, ಇಲ್ಲಿ ಯಾವ ಮಟ್ಟಿಗೆ ಪ್ರೀತಿ ಕುರುಡಾಗಿದೆ ಎಂದರೆ ಮಹಿಳಾ ಶಿಕ್ಷಕಿಯೊಬ್ಬರು  ತಾವು ಕಲಿಸುತ್ತಿದ್ದ 17 ವರ್ಷದ ಅಪ್ರಾಪ್ತ ಬಾಲಕನನ್ನೇ  ಮದುವೆಯಾಗಿ ಈಗ ಪೊಲೀಸರ ಬಂಧನಕ್ಕೆ ಒಳಗಾಗಿದ್ದಾರೆ. ಅಪ್ರಾಪ್ತನ ಮದುವೆಯಾದ  ಹಿನ್ನಲೆ ಶಿಕ್ಷಕಿ ವಿರುದ್ಧ ಪೊಲೀಸರು ಇದೀಗೆ ಪೋಕ್ಸೋ ಕಾಯ್ದೆ ಅಡಿ  ಪ್ರಕರಣ ಕೂಡ ದಾಖಲಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು