ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ

Twitter
Facebook
LinkedIn
WhatsApp
ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ

ಸುಬ್ರಹ್ಮಣ್: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಕಾರದ ಆದೇಶದಂತೆ ಎಲ್ಲಾ ರೀತಿಯ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಜ.6 ರ ಇಂದಿನಿಂದಲೇ ಈ ಆದೇಶ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ ಯಾವುದೇ ಸೇವೆಗೆ ಅವಕಾಶವಿಲ್ಲ. 

’ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇದ್ದು, ದೇವಾಲಯದಲ್ಲಿ ಅರ್ಚಕರುಗಳಿಂದ ಸಂಪ್ರದಾಯಂತೆ ನಿತ್ಯ ಪೂಜಾದಿ ವಿನಿಯೋಗಗಳು ಎಂದಿನಂತೆ ನಡೆಯಲಿದೆ’ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಿದೆ.
ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ತನಕ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರಗಳಂದು ದೇವರ ದರ್ಶನಕ್ಕೂ ಅವಕಾಶ ಇರುವುದಿಲ್ಲ. ಎರಡು ಡೋಸ್‌ ಕೋವಿಡ್‌ ಲಸಿಕೆ ಹಾಕಿಸಿಕೊಂಡಿರುವ ಭಕ್ತಾದಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು. ದೇವಳದ ಒಳಾಂಗಣ ಮತ್ತು ಹೊರಾಂಗಣಗಳನ್ನು ಆಗಾಗ ಸ್ಯಾನಿಟೈಸಿಂಗ್ ಮಾಡಿ ಶುಚಿಗೊಳಿಸುವ ಕಾರ್ಯ ನಡೆಸಲಾಗುವುದು. ಭಕ್ತರು ಸರಕಾರ ಮತ್ತು ಜಿಲ್ಲಾಡಳಿತ ಜಾರಿಗೆ ತಂದಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು