ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊರಡಿಸುತ್ತಿರುವ ದಿನನಿತ್ಯದ ಪ್ರಕರಣಗಳ ಅಂಕಿಅಂಶಗಳಲ್ಲಿ ಇಳಿಕೆ ಕಂಡುಬರುತ್ತಿದೆ. ಹೀಗಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅನ್ಲಾಕ್ ಪ್ರಕ್ರಿಯೆಗಳನ್ನು ಆರಂಭಿಸಲು ಸಿದ್ದತೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಯವರು ಚಿಂತನೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಕೊರೊನಾ ಎರಡನೇ ಅಲೆಯ ಅಬ್ಬರವನ್ನು ನಿಯಂತ್ರಿಸಲು ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಜೂನ್ 07ಕ್ಕೆ ಅಂತ್ಯಗೊಳ್ಳಬೇಕಿದ್ದ ಲಾಕ್ಡೌನ್ಅನ್ನು ಜೂನ್ 14ರ ವರೆಗೆ ಸಿಎಂ ಬಿಎಸ್ವೈ ವಿಸ್ತರಿಸಿದ್ದರು. ಇದೀಗ ಲಾಕ್ಡೌನ್ ಸಡಿಲಗೊಳಿಸುವ ಚರ್ಚೆಗಳು ನಡೆಯುದ್ದು, ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನು ರಾಜ್ಯದಲ್ಲಿ ಮೂರು ಹಂತಗಳಲ್ಲಿ ಅನ್ ಲಾಕ್ ಮಾಡಲು ಯೋಜನೆ ರೂಪಿಸಲಾಗಿದೆ ಎನ್ನಲಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?