ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉತ್ತರ ಪ್ರದೇಶ: ಅಖಿಲೇಶ್ ವಿರುದ್ಧ ಬಿಜೆಪಿಯಿಂದ ಎಸ್‌ಪಿ ಸಿಂಗ್ ಬಾಘೇಲ್ ಸ್ಪರ್ಧೆ

Twitter
Facebook
LinkedIn
WhatsApp
ಉತ್ತರ ಪ್ರದೇಶ: ಅಖಿಲೇಶ್ ವಿರುದ್ಧ ಬಿಜೆಪಿಯಿಂದ ಎಸ್‌ಪಿ ಸಿಂಗ್ ಬಾಘೇಲ್ ಸ್ಪರ್ಧೆ

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧ ಬಿಜೆಪಿ ಅಭ್ಯರ್ಥಿ ಆಗಿ ಕೇಂದ್ರ ಸಚಿವ ಎಸ್ ಪಿ ಸಿಂಗ್ ಬಾಘೇಲ್ ಉತ್ತರ ಪ್ರದೇಶದ ಮೈನ್‌ಪುರಿಯ ಕರ್ಹಾಲ್ ವಿಧಾನಸಭಾ ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. 

ಆಗ್ರಾ ಲೋಕಸಭೆ ಕ್ಷೇತ್ರದ ಸಂಸದರೂ, ಕೇಂದ್ರ ಸಚಿವರೂ ಆಗಿರುವ ಎಸ್ ಪಿ ಬಾಘೇಲ್ ಸೋಮವಾರ ಮೈನ್‌ಪುರಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬಿಜೆಪಿ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದ್ದಾರೆ. 

ಕರ್ಹಾಲ್ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಜೆಪಿಯಿಂದ ಯಾರೇ ಈ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸೋಲು ಖಂಡಿತ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಆಗಿ ಎಸ್ ಪಿ ಸಿಂಗ್ ಬಾಘೇಲ್ ನಾಮಪತ್ರ ಸಲ್ಲಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು