![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಮಂಗಳೂರು: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಉರುಳಿಬಿದ್ದ ಘಟನೆ ಫೆಬ್ರವರಿ 14 ರ ಸೋಮವಾರ ರಾತ್ರಿ ತುಂಬೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ತುಂಬೆ ಬಳಿಯ ಬಿಎ ಕಾಲೇಜಿನಿಂದ ಸ್ವಲ್ಪ ದೂರದಲ್ಲಿ ಅಪಾಯಕಾರಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಸೀ ಬರ್ಡ್ ಅಪಘಾತದ ನಂತರ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಪಘಾತದ ಪರಿಣಾಮ ಬಸ್ ಟ್ಯಾಂಕ್‌ನಿಂದ ಡೀಸೆಲ್ ಸೋರಿಕೆಯಾಗತೊಡಗಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ನೀರು ಸಿಂಪಡಿಸಿ, ಅಪಘಾತದಿಂದ ಹೆಚ್ಚಿನ ಆಗದಂತೆ ಕ್ರಮ ಕೈಗೊಂಡಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist