ಸೆಲೆಬ್ರಿಟಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಹಣದ ಮತ್ತಿನಲ್ಲಿ ಅವರು ಮಾಡಿಕೊಳ್ಳುವ ಎಡವಟ್ಟುಗಳು ಒಂದೆರಡಲ್ಲ. ಹಿಂದಿ ಕಿರುಚಿತ್ರ ಹಾಗೂ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ಯುವ ನಟಿ ಕಾವ್ಯಾ ಥಾಪರ್ (Kavya Thapar) ಪುಂಡಾಟ ಮಾಡಿದ್ದಾರೆ. ಕುಡಿದು ಕಾರು ಓಡಿಸಿದ್ದು ಮಾತ್ರವಲ್ಲ, ಅಪಘಾತ ಮಾಡಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದ ಪೊಲೀಸರಿಗೆ ಅಶ್ಲೀಲ ಪದಗಳಿಂದ ಬೈದಿದ್ದಾರೆ. ಅವರನ್ನು ಅರೆಸ್ಟ್ ಮಾಡಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ( Judicial Custody) ವಹಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆಯುತ್ತಿವೆ. ನಟಿಯ ಈ ಕೃತ್ಯಕ್ಕೆ ಎಲ್ಲರೂ ಆಕ್ರೋಶ ಹೊರಹಾಕುತ್ತಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist