ಉಳ್ಳಾಲ: ಯುವತಿಯೋರ್ವಳು ನೇಣುಬಿಗಿದು ಸಾವನ್ನಪ್ಪಿರುವ ಘಟನೆ ಕುಂಪಲ ಬಲ್ಯ ಎಂಬಲ್ಲಿ ಸಂಭವಿಸಿದೆ.
ನೇಣುಬಿಗಿದು ಸಾವನ್ನಪ್ಪಿರುವ ಯುವತಿಯನ್ನು ಕುಂಪಲ ಬಲ್ಯ ನಿವಾಸಿ ಹರ್ಷಿತಾ(21) ಎಂದು ಗುರುತಿಸಲಾಗಿದೆ.ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಹರ್ಷಿತಾ ಇಂದು ಬೆಳಿಗ್ಗೆ ಪತ್ತೆಯಾಗಿದ್ದಾಳೆ.
ಪ್ರಿಯಕರನೊಂದಿಗೆ ವಿರಸಗೊಂಡು ಮೊಬೈಲ್ ಸಂಭಾಷಣೆಯಲ್ಲಿದ್ದ ನಡುವೆ ನೇಣುಹಾಕಿಕೊಂಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯ ನಿವಾಸಿ ಪ್ರಿಯಕರ ಆಕೆಯನ್ನು ನೇಣಿನ ಕುಣಿಕೆಯಿಂದ ಕೆಳಗಿಳಿಸಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಇಂದು ಬೆಳಿಗ್ಗೆ ಹರ್ಷಿತಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist